ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ ಪಾರ್ಕ್ ಬಳಿ ರಸ್ತೆ ಉದ್ದಕ್ಕೂ ಕನ್ನಡದ ವರ್ಣಮಾಲೆಯದ್ದೇ ಆಕರ್ಷಣೆ

|
Google Oneindia Kannada News

ಬೆಂಗಳೂರು, ಮಾರ್ಚ್ 7: ಬೊಮ್ಮನಹಳ್ಳಿಯ ಬಳಿ ಇತ್ತೀಚೆಗಷ್ಟೇ ನಿರ್ಮಾಣವಾಗಿರುವ ಮೊಟ್ಟ ಮೊದಲ ಕಾರ್ ಪಾರ್ಕ್‌ಗೆ ಮತ್ತೊಂದು ಕಿರೀಟವೆಂಬಂತೆ ಕನ್ನಡದ ವರ್ಣಮಾಲೆ ಕಣ್ಮನ ಸೆಳೆಯುತ್ತಿದೆ.

ಬೊಮ್ಮನಹಳ್ಳಿಯಲ್ಲಿ ರಾಜ್ಯದ ಮೊದಲ ಕಾರ್ ಪಾರ್ಕ್ ನಿರ್ಮಾಣಬೊಮ್ಮನಹಳ್ಳಿಯಲ್ಲಿ ರಾಜ್ಯದ ಮೊದಲ ಕಾರ್ ಪಾರ್ಕ್ ನಿರ್ಮಾಣ

ಕನ್ನಡದ ವರ್ಣಮಾಲೆಯನ್ನು ಹಾಕಿ ಕನ್ನಡದ ಅಕ್ಷರಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ.

ವರ್ಷದಿಂದ ವರ್ಷಕ್ಕೆ ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಸೇರಿದಂತೆ ಬೇರೆ ಭಾಷೆಯ ವ್ಯಾಮೋಹ, ಬಳಕೆಯೂ ಹೆಚ್ಚಾಗುತ್ತಿದೆ.

 ರಾಜ್ಯದಲ್ಲೇ ಇದು ಅತಿ ವೈಶಿಷ್ಟ್ಯ ಕಾರ್ ಪಾರ್ಕ್: ಆರ್ ಅಶೋಕ್ ರಾಜ್ಯದಲ್ಲೇ ಇದು ಅತಿ ವೈಶಿಷ್ಟ್ಯ ಕಾರ್ ಪಾರ್ಕ್: ಆರ್ ಅಶೋಕ್

Beauty of the Kannada alphabet goes viral in the city

ಈ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ವಾರ್ಡ್‌ನ ಸದಸ್ಯರು ಹಾಗೂ ಸ್ಥಳೀಯ ಶಾಸಕರು ಕನ್ನಡದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೊಂಸದೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ವರ್ಣಮಾಲೆಗಳು ಪ್ರತಿದಿನ ಸಂಜೆ 5ರಿಂದ ಬೆಳಗಲಾರಂಭಿಸುತ್ತದೆ.

English summary
If you riding by Bommanahalli Ward BTM 4th Stage near RTO of office, you are in for a surprise. The BBMP has used junk items from car products to make letters of the Kannada alphabet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X