ಬೆಡ್‌ರೂಂ ವಿಡಿಯೋ ಮಾಡಿ ಬ್ಲಾಕ್‌ಮೇಲ್: ನಾಲ್ವರ ಬಂಧನ

ಬೆಂಗಳೂರು, ಮೇ 21: ದಂಪತಿ ಖಾಸಗಿ ವಿಡಿಯೋವನ್ನು ಸೆರೆಹಿಡಿದು ಹಣಕ್ಕಾಗಿ ಹಣಕ್ಕಾಗಿ ಪೀಡಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಆರೋಪಿಗಳು ದಂಪತಿಗಳ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ ಎಂದು ಬೆದರಿಸಿ ಐದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಕುರಿತು ದಂಪತಿ ಮೇ 15ರಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಆರೋಪಿಗಳಾದ ಪ್ರಶಾಂತ್, ಸುರೇಶ್‌, ಪ್ರದೀಪ್ ಅವರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

Bed room video: Four black mailers arrested
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+