200 ಕೊರೊನಾ ಸೋಂಕಿತ ತಾಯಂದಿರು: 'ಕರುಳ ಬಳ್ಳಿ' ದಾಟದ ಕೊರೊನಾ

ಬೆಂಗಳೂರು, ಆಗಸ್ಟ್ 12: ಕೊರೊನಾ ಸೋಂಕಿನ ಕುರಿತು ಭಯ ನಿರ್ಮಾಣವಾಗಿರುವ ಈ ಹೊತ್ತಿನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಯಿಂದ ಸಂತಸದ ಸುದ್ದಿ ಹೊರ ಬಂದಿದೆ.

Recommended Video

      ಸ್ವಯಂ ಪ್ರೇರಿತರಾಗಿ ಪೊಲೀಸರು ದೂರು ದಾಖಲು ಮಾಡಬೇಕಿತ್ತು | Oneindia Kannada

      ಸರ್ಕಾರ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಮಹಿಳೆಯರು 200 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎಲ್ಲಾ ಮಕ್ಕಳ ಕೊರೊನಾ ವರದಿ ನೆಗೆಟಿಕ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ನಾವು ಕೊರೊನಾ ಸೋಂಕಿತ ಮಹಿಳೆಯರಿಗೆ ವಿಶೇಷ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದ್ದೇವೆ. ಈ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯರಿಗಾಗುವ ಮಾನಸಿಕ ತೊಂದರೆ ನಮಗೆ ತಿಳಿದಿದೆ. ನಮ್ಮ ಸಿಬ್ಬಂದಿಗೆ ಧನ್ಯವಾದ ತಿಳಿಸಲೇಬೇಕು ಎಂದು ಡೀನ್ ಡಾ. ಸಿಆರ್ ಜಯಂತಿ ತಿಳಿಸಿದ್ದಾರೆ.

      Bengaluru: 200 Babies Born To Covid 19 Positive Pregnant Woman, All Tests Nagative

      ಈ ಕಾರ್ಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕೂಡ ಶ್ಲಾಘಿಸಿದ್ದಾರೆ. ಕೊವಿಡ್ ನೆಗೆಟಿವ್ ಬಂದಿದ್ದರೂ ಕೂಡ ಮಹಿಳೆಯರಿಗೆ ಹೆರಿಗೆ ಮಾಡಿಸಲು ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಮುಂದಾಗುತ್ತಿರಲಿಲ್ಲ.

      ಆದರೆ ವಾಣಿವಿಲಾಸ ಮತ್ತು ವಿಕ್ಟೋರಿಯಾ ಆಸ್ಪತ್ರೆ ಈ ಕೆಲಸ ಮಾಡಿದೆ ಎಂದು ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ 75 ಸಾವಿರ ಕೊರೊನಾ ಸೋಂಕಿತರಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+