ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ 5 ಸ್ಮಾರ್ಟ್ ರಸ್ತೆಗಳು ಜನವರಿ 21ರಂದು ಓಪನ್

|
Google Oneindia Kannada News

ಬೆಂಗಳೂರು, ಜನವರಿ 11: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ಅಭಿವೃದ್ಧಿಪಡಿಸಲಾಗಿರುವ ಐದು ರಸ್ತೆಗಳು ಜನವರಿ 21 ರಂದು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ.

ಹಯಾಸ್ ರಸ್ತೆ, ಮಗ್ರತ್ ರಸ್ತೆ, ವುಡ್ ಸ್ಟ್ರೀಟ್ ರಸ್ತೆ, ಟೇಟ್ ಲೇನ್, ರೇಸ್‌ಕೋರ್ಸ್‌ನ ಕೆಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಕುರಿತು ಬಿಬಿಎಂಪಿ ಅಟ್ಮಿನಿಸ್ಟ್ರೇಟರ್ ಗೌರವ್ ಗುಪ್ತಾ ಪರಿಶೀಲನೆಗೆಂದು ಬಂದಿದ್ದಾಗ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಯಬೇಕೆಂದು ಹೇಳಿದ್ದರು, ಆದರೆ ಕೆಲವು ಕೆಲಸಗಳು ಬಾಕಿ ಇದ್ದ ಕಾರಣ ಜನವರಿ 21 ರಂದು ಸಾರ್ವಜನಿಕರ ಬಳಕೆಗೆ ನೀಡಲಾಗುತ್ತಿದೆ.

ಸ್ಮಾರ್ಟ್‌ ಸಿಟಿ ಯೋಜನೆ; ಬೆಂಗಳೂರಿನ 20 ರಸ್ತೆ ಅಭಿವೃದ್ಧಿಸ್ಮಾರ್ಟ್‌ ಸಿಟಿ ಯೋಜನೆ; ಬೆಂಗಳೂರಿನ 20 ರಸ್ತೆ ಅಭಿವೃದ್ಧಿ

ಸ್ಮಾರ್ಟ್ ಸಿಟಿಯ ಮ್ಯಾನೇಜಿಂಗ್ ಡೈರೆಕ್ಟರ್ ರಾಜೇಂದ್ರ ಚೋಳನ್ ಮಾತನಾಡಿ, ಕೆಲವೇ ದಿನಗಳಲ್ಲಿ ರಸ್ತೆಯು ಬಳಕೆ ದೊರೆಯಲಿದೆ. ಇಷ್ಟು ದಿನ ತಡವಾಗಿದ್ದಕ್ಕೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

Bengaluru 5 Smart City Roads To Open By January 21

ಬಿಡಬ್ಲ್ಯೂಎಸ್‌ಎಸ್‌ಬಿ, ಬಿಬಿಎಂಪಿ, ಬೆಸ್ಕಾಂ, ಕೆಪಿಟಿಸಿಎಲ್ ನಡುವೆ ಹೊಂದಾಣಿಕೆ ಇಲ್ಲದಿರುವುದು ಕಾಮಗಾರಿ ತಡವಾಗಲು ಕಾರಣವಾಗಿದೆ. ರಸ್ತೆ ಕಾಮಗಾರಿ ನಡೆಯುವಾಗ ಒಳಚರಂಡಿ ಕಾಮಗಾರಿಗಳನ್ನು ಜಲ ಮಂಡಳಿ ಬೇಗ ನಿರ್ವಹಿಸಬೇಕಿತ್ತು, ಅದನ್ನೂ ಕೂಡ ತಡ ಮಾಡಿದೆ.

Recommended Video

ಕೊನೆಗೂ BJP cabinet ವಿಸ್ತರಣೆ ಒಳ್ಳೆ ಕಾಲ ಬಂತು!! | Oneindia Kannada

ರಾಜ್‌ಭವನ್, ಮಿಲ್ಲರ್ಸ್ ರಸ್ತೆ, ರೆನಿಯಸ್ ಸ್ಟ್ರೇಟ್, ರೇಸ್‌ಕೋರ್ಸ್‌ ರಸ್ತೆಯ ಕಾಮಗಾರಿ ಜನವರಿ 16 ರಿಂದ 31ರ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

English summary
Redevelopment of five roads under the smart city project is over and they will be thrown open for public use by January 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X