BBMP: ನಿಮ್ಮ ಮನೆ ಮುಂದೆ ಬೀಳುವ ಮರ-ರೆಂಬೆಗಳ ತೆರವಿಗೆ ಹೀಗೆ ಮಾಡಿ
ಬೆಂಗಳೂರು, ಫೆಬ್ರವರಿ 04: ಮಳೆಗಾಲದಲ್ಲಿ ಮಳೆ ಗಾಳಿಗೆ ಮರಗಳು, ಇಲ್ಲವೇ ಅದರ ರೆಂಬೆ ಕೊಂಬೆಗಳು ಬೀಳುತ್ತವೆ. ಬೇಸಿಗೆಯಲ್ಲೂ ಸಹ ಒಣಗಿದ ಮರ, ಕೊಂಬೆಗಳು ಬೀಳವಂತಿದ್ದರೆ, ಅವುಗಳ ತೆರವು ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಬಹುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ.

ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ ಸಂಪರ್ಕಿಸಬಹುದು. ದೂರವಾಣಿ ಅಂದರೆ ಕರೆ ಮಾಡಿ ಜತೆಗೆ ವಾಟ್ಸಾಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿದ ಮಾಹಿತಿಯನ್ನು ನೀಡುವಂತೆ ಬಿಬಿಎಂಪಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಜಿ.ಎಲ್ ಸ್ವಾಮಿ ರವರು ಮನವಿ ಮಾಡಿದ್ದಾರೆ.
ಬಿಬಿಎಂಪಿ ನೀಡಿದ ಅಧಿಕಾರಿ: ದೂ.ಸಂಖ್ಯೆ ವಿವರ
* ಉಪ ವಿಭಾಗ-1: ಎ.ಡಿ.ಪ್ರಕಾಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.
ಮೊ.ಸಂ: 9663035011/9480683886
(ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯ)
* ಉಪ ವಿಭಾಗ-2: ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.
ಮೊ.ಸಂ: 7019464699
(ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ & ರಾಜರಾಜೇಶ್ವರಿನಗರ ವಲಯ)
* ಪೂರ್ವ ವಲಯ: ತಿಮ್ಮಪ್ಪ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9380090027
* ರವೀಂದ್ರನಾಥ್, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 6361903330
* ನಾಗೇಂದ್ರ.ಪಿ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ
ಮೊ.ಸಂ: 9113530344

* ಪಶ್ಚಿಮ ವಲಯ:
ಶಿವರಾಮು, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9480683341
* ದಕ್ಷಿಣ ವಲಯ:
ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ
ಮೊ.ಸಂ: 7760553545
ಶ್ರೀ ಹರೀಶ್ ಹೆಚ್.ಆರ್, ಉಪ ವಲಯ ಅರಣ್ಯಾಧಿಕಾರಿ, 9480685039
* ದಾಸರಹಳ್ಳಿ ವಲಯ: ರಾಜಪ್ಪ.ಕೆ.ಎನ್, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9448234928
* ಬೊಮ್ಮನಹಳ್ಳಿ ವಲಯ: ನರೇಂದ್ರ ಬಾಬು, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9480685399
* ಯಲಹಂಕ ವಲಯ: ಚಂದ್ರಪ್ಪ.ವಿ, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9064042566
* ರಾ.ರಾ.ನಗರ ವಲಯ: ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 7760553545
* ಮಹದೇವಪುರ ವಲಯ: ಪುಷ್ಪ. ಎಂ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 8147276414
* ಸುದರ್ಶನ್.ಎ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ
ಮೊ.ಸಂ: 7899555182
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications