Bengaluru Trains: ಈ ನಿಲ್ದಾಣದಲ್ಲಿ 3 ತಿಂಗಳು 44 ರೈಲುಗಳಿಗೆ ನಿಲುಗಡೆ ನಿಷೇಧ, ಕಾರಣವೇನು?

ಬೆಂಗಳೂರು, ಸೆಪ್ಟಂಬರ್ 09: ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ವಿವಿಧ ರೈಲುಗಳಿಗೆ ನಿಲುಗಡೆ ನಿಷೇಧಿಸಲಾಗಿತ್ತು. ಅದೇ ರೀತಿ ಈಗ ಬೆಂಗಳೂರು ಬೆಂಗಳೂರು ಕಂಟೋನ್ಮೆಂಟ್ (ಬಿಎನ್‌ಸಿ) ರೈಲು ನಿಲ್ದಾಣದಲ್ಲಿ ಪುನರಾಭೀವೃದ್ಧಿ ಕಾರ್ಯ ಆರಂಭವಾಗಿದೆ. ಹೀಗಾಗಿ ಮುಂದಿನ 92 ದಿನಗಳವರೆಗೆ ವಿವಿಧ 44 ರೈಲುಗಳ ನಿಲುಗಡೆಯನ್ನು ಇಲ್ಲಿ ನಿಷೇಧಿಸಲಾಗಿದೆ.

ಬೆಂಗಳೂರು 'ದಂಡು ರೈಲು ನಿಲ್ದಾಣ'ದಲ್ಲಿ ಇದೇ ಸೆಪ್ಟೆಂಬರ್ 20 ರಿಂದ ಡಿಸೆಂಬರ್ 20 ರವರೆಗೆ ನಿಲ್ದಾಣದ ಪುನರಾಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ. ಹೀಗಾಗಿ ಇಲ್ಲಿನ ಪ್ಲಾಟ್‌ಫಾರ್ಮ್ 2 ಮತ್ತು 3 ಯಾವುದೇ ರೈಲುಗಳಿಗೆ ಲಭ್ಯವಿರದ ಕಾರಣ ಅವುಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Bengaluru Cantonment Railway Station Not Available to 44 Train for next 92 Days

* ಮೈಸೂರು- ರೇಣಿಗುಂಟಾ ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 22135) ಸೆಪ್ಟೆಂಬರ್, 04, 11, 18, 25 ಅಕ್ಟೋಬರ್, 01, 08, 15, 20, 21, 22 ನವೆಂಬರ್ 06 ಡಿಸೆಂಬರ್ 13ರಂದು ಹೊರಡುತ್ತಿತ್ತು. ಈ ರೈಲಿಗೆ ನಿಲ್ದಾಣದಲ್ಲಿ ನಿಲುಗಡೆ ನಿಷೇಧಿಸಲಾಗಿದೆ.

* ಕೆಎಸ್ಆರ್ ಬೆಂಗಳೂರು- ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಶತಾಬ್ದಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12028) ಕೆಎಸ್‌ಆರ್ ಬೆಂಗಳೂರಿನಿಂದ ಮಂಗಳವಾರ ಹೊರತುಪಡಿಸಿ ಉಳಿದೆಲ್ಲ ದಿನ ಬೆಳಗ್ಗೆ 6 ಗಂಟೆಗೆ ಸೆಪ್ಟೆಂಬರ್ 20 ರಿಂದ ಹೊರಡುತ್ತದೆ.

* ಕೆಎಸ್ಆರ್ ಬೆಂಗಳೂರು- ಎರ್ನಾಕುಲಂ ಎಕ್ಸ್‌ಪ್ರೆಸ್ ಕೆಎಸ್‌ಆರ್ ರೈಲು (ಸಂಖ್ಯೆ 12677) ಬೆಂಗಳೂರಿನಿಂದ 06.10 ಗಂಟೆಗೆ ಸೆಪ್ಟೆಂಬರ್ 20 ರಿಂದ ಡಿಸೆಂಬರ್ 20ರವರಗೆ ಬದಲಾದ ರೈಲು ನಿಲ್ದಾಣದಿಂದ ಸಂಚರಿಸಲಿದೆ.

* ಕೆಎಸ್ಆರ್ ಬೆಂಗಳೂರು- ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12608) ಕೆಎಸ್‌ಆರ್ ಬೆಂಗಳೂರಿನಿಂದ 06.20 ಗಂಟೆಗೆ ಸೆಪ್ಟೆಂಬರ್ 20 ರಿಂದ ಡಿಸೆಂಬರ್ 20 ಸಂಚಾರ ನಡೆಸಲಿದೆ. ಇದಕ್ಕೆ ದಂಡು ನಿಲ್ದಾಣದಲ್ಲಿ ನಿಲುಗಡೆ ಇಲ್ಲ ಎಂದು ರೈಲ್ವೆ ತಿಳಿಸಿದೆ.

* ಕೆಎಸ್ಆರ್ ಬೆಂಗಳೂರು- ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12608) ಕೆಎಸ್‌ಆರ್ ಬೆಂಗಳೂರಿನಿಂದ 06.20 ಗಂಟೆಗೆ ಸೆಪ್ಟೆಂಬರ್ 20 ರಿಂದ ಡಿಸೆಂಬರ್ 20 ಸಂಚಾರ ನಡೆಸಲಿದೆ. ಇದಕ್ಕೆ ದಂಡು ನಿಲ್ದಾಣದಲ್ಲಿ ನಿಲುಗಡೆ ಇಲ್ಲ ಎಂದು ರೈಲ್ವೆ ತಿಳಿಸಿದೆ.

* ಮುರುಡೆಶ್ವರ- ಬೆಂಗಳೂರು SMVT ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16586) ಮಂಗಳೂರು ಸೆಂಟ್ರಲ್, ಮಂಗಳೂರು ಜೆಎನ್ ಮೂಲಕ ಮುರುಡೇಶ್ವರದಿಂದ ಸೆಪ್ಟೆಂಬರ್ 19 ರಿಂದ ಡಿಸೆಂಬರ್ 19ರವರೆಗೆ ಸಂಚರಿಸಲಿದ್ದು, ಈ ರೈಲಿಗೂ ದಂಡು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

* ಮೈಸೂರು- ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12610) ಸೆಪ್ಟೆಂಬರ್ 20 ರಿಂದ ಡಿಸೆಂಬರ್ 20 ಸಂಚರಿಸಲಿದೆ.

* ಕೆಎಸ್‌ಆರ್‌ ಬೆಂಗಳೂರು- ಜೋಲಾರ್‌ಪೇಟ್ಟೈ ಮೆಮು ಪ್ಯಾಸೆಂಜರ್ ರೈಲು (ಸಂಖ್ಯೆ 06551)

* ಮೈಸೂರು- ದರ್ಭಂಗಾ ಬಾಗಮತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12578) ಜೋಲಾರ್‌ಪೆಟ್ಟೈ, ಕಟಪಾಡಿ, ಅರಕ್ಕೋಣಂ, ಪೆರಂಬೂರ್ ಮೂಲಕ ಸಾಗುವ ರೈಲಿಗೆ ನಿಲ್ದಾಣದಲ್ಲಿ ಪ್ರವೇಶ ಇಲ್ಲ.

* ಕೆಎಸ್‌ಆರ್ ಬೆಂಗಳೂರು- ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 22626)

* ಎಸ್‌ಎಂವಿಟಿ ಬೆಂಗಳೂರು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಬೃಂದಾವನ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12640)

* ಕೊಯಮತ್ತೂರು- ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 11014) ಕೊಯಮತ್ತೂರಿನಿಂದ 8.50 ಗಂಟೆಗೆ ಸೆಪ್ಟೆಂಬರ್ 20 ರಿಂದ ಡಿಸೆಂಬರ್ 20ರವರೆಗೆ ಓಡಾಡಲಿದೆ.

* ಮೈಸೂರು- ಕೊಚುವೇಲಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16315)

* ಕೆಎಸ್‌ಆರ್ ಬೆಂಗಳೂರು ಜೋಲಾರ್‌ಪೇಟ್ಟೈ ಮೆಮು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16520)

* ಮೈಸೂರು- ಮೈಲಾಡುತುರೈ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16232)

* ಕೆಎಸ್ಆರ್ ಬೆಂಗಳೂರು- ಕನ್ನಿಯಾಕುಮಾರಿ ಐಲ್ಯಾಂಡ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16526).

* ಚಾಮರಾಜನಗರ - ತಿರುಪತಿ ಎಕ್ಸ್‌ಪ್ರೆಸ್ ಜೋಲಾರ್‌ಪೇಟೆ ರೈಲು (ಸಂಖ್ಯೆ 16219)

* ಮೈಸೂರು- ಟುಟಿಕೋರಿನ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16236)

* ಲೋಕಮಾನ್ಯ ತಿಲಕ್ ಟರ್ಮಿನಸ್ ಕೊಯಮತ್ತೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 11013)

* ಕೆಎಸ್ಆರ್ ಬೆಂಗಳೂರು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಮೇಲ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12658)

* ಮೈಸೂರು - ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ವೀಕ್ಲಿ ಚೆನ್ನೈ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 22681)

* ಸಾಯಿ ಪಿ ನಿಲಯಂ- ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12692)

* ಮೈಸೂರು - ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16022)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಮೈಸೂರು ಕಾವೇರಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16021)

* ತಿರುಪತಿ ಚಾಮರಾಜನಗರ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16220)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12657)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಮೈಸೂರು ಸಾಪ್ತಾಹಿಕ ರೈಲು (ಸಂಖ್ಯೆ 22682)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಸಾಯಿ ಪಿ ನಿಲಯಂ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12691)

* ಮೈಲಾಡುತುರೈ- ಮೈಸೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16231)

* ಕನ್ಯಾಕುಮಾರಿ KSR ಬೆಂಗಳೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16525)

* ಜೋಲಾರ್‌ಪೆಟ್ಟೈ ಕೆಎಸ್‌ಆರ್ ಬೆಂಗಳೂರು ಮೆಮು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16519)

* ಕೊಚುವೇಲಿ ಮೈಸೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16316)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ರೈಲು (ಸಂಖ್ಯೆ 22625)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ಕೆಎಸ್‌ಆರ್ ಬೆಂಗಳೂರು ರೈಲು (ಸಂಖ್ಯೆ 12639)

* ಕೊಯಮತ್ತೂರು- ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 11014)

* ದರ್ಭಾಂಗಾ- ಮೈಸೂರು ಬಾಗಮತಿ ಡಾ ಎಂಜಿಆರ್ ರೈಲು (ಸಂಖ್ಯೆ 12577)

* ಜೋಲಾರ್‌ಪೇಟ್ಟೈ- ಕೆಎಸ್‌ಆರ್ ಬೆಂಗಳೂರು ಮೆಮು ಪ್ಯಾಸೆಂಜರ್ ವಿಶೇಷ ರೈಲು (ಸಂಖ್ಯೆ 06552)

* ಎರ್ನಾಕುಲಂ ಕೆಎಸ್‌ಆರ್ ಬೆಂಗಳೂರು ಇಂಟರ್‌ಸಿಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12678)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಮೈಸೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12609)

* ಬೆಂಗಳೂರು SMVT- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16585)

* ಲೋಕಮಾನ್ಯ ತಿಲಕ್ ಟರ್ಮಿನಸ್ ಕೊಯಮತ್ತೂರು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 11013)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್‌ಆರ್ ಬೆಂಗಳೂರು ಲಾಲ್‌ಬಾಗ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12607)

* ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ಶತಾಬ್ದಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 12027)

* ರೇಣಿಗುಂಟಾ ಮೈಸೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 22136).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+