ಪಾಕ್ ಪ್ರಜೆಗಳಿಗೆ ಆಧಾರ್: ಬೆಂಗಳೂರಿನ ವೈದ್ಯೆ, ಡಿ ಗ್ರೂಪ್ ನೌಕರ ಅಮಾನತು
ಬೆಂಗಳೂರು, ಮೇ 30 : ಪಾಕಿಸ್ತಾನಿ ಪ್ರಜೆಗಳಿಗೆ ಆಧಾರ್ ಕಾರ್ಡ್ ನೀಡಲು ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ನಾಗಲಕ್ಷ್ಮಮ್ಮ ಹಾಗೂ ಡಿ ಗ್ರೂಪ್ ನೌಕರ ಟಿ.ಎಚ್. ರವಿಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಈ ಇಬ್ಬರನ್ನೂ ಅಮಾನತು ಮಾಡಿ ಆರೋಗ್ಯ ಇಲಾಖೆ ಆಯುಕ್ತ ಸುಬೋಧ್ ಯಾದವ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಸಿ.ಎಸ್.ನಾಗಲಕ್ಷ್ಮಮ್ಮ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. [ಪಾಕಿಸ್ತಾನಿ ಪ್ರಜೆಗಳಿಗೆ ಆಧಾರ್ ಮಾಡಿಸಲು ನೆರವಾದ ಬೆಂಗಳೂರಿನ ವೈದ್ಯೆ!]

ಆಧಾರ್ ಕಾರ್ಡ್ ಮಾಡಿಸಲು ತಾನು ಅವರಿಗೆ ಯಾವುದೇ ರೀತಿಯ ಸಹಾಯ ಮಾಡಿಲ್ಲ, ಅವರಿಂದ ಹಣವನ್ನೂ ಪಡೆದಿಲ್ಲ ಎಂದು ಸಮರ್ಥಿಸಿಕೊಂಡಿರುವ ಡಾ.ನಾಗಲಕ್ಷ್ಮಮ್ಮನವರ ವಿಚಾರಣೆಯ ನಂತರ ಸತ್ಯ ಹೊರಬರಲಿದೆ.
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications