Power Cut: ಜೂನ್ 12ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೆಪಿಟಿಸಿಎಲ್ ಮತ್ತು ಬೆಸ್ಕಾಂ ದುರಸ್ಥಿ, ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ಕಾರಣ ಜೂನ್ 12ರವರೆಗೆ ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ.

ಜೂನ್ 9 ರಂದು ಬೆಂಗಳೂರಿನ ಕ್ವೀನ್ಸ್ ರಸ್ತೆ, ತಿಮ್ಮಯ್ಯ ರಸ್ತೆ, ಮಿಲ್ಲರ್ಸ್ ರಸ್ತೆ, ಕನ್ನಿಂಗ್‌ಹ್ಯಾಮ್ ರಸ್ತೆ, ಅಲಿ ಅಸ್ಕರ್ ರಸ್ತೆ, ಚಾಂದಿನಿ ಚೌಕ್, ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ, ವಿಧಾನಸೌಧ ಭಾಗಗಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Bengaluru Faces Power Cuts Know Affected Areas and Schedule

ಜೂನ್ 11 ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಡುಗೋಡಿ, ಸಾಲಪುರಿಯ ಟವರ್, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ಚಿಕ್ಕ ಲಕ್ಷ್ಮಯ್ಯ ಲೇಔಟ್, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಲಾಲ್ಜಿನಗರ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜೂನ್ 12 ಬುಧವಾರ ಶ್ರೀನಗರ, ಹೊಸಕೆರೆಹಳ್ಳಿ, ವೀರಭದ್ರನಗರ, ನ್ಯೂ ಟಿಂಬರ್‌ಯಾರ್ಡ್ (ಎನ್‌ಟಿವೈ) ಲೇಔಟ್, ತ್ಯಾಗರಾಜನಗರ, ಬಿಎಸ್‌ಕೆ III ಹಂತ, ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ವಿಲ್ಸನ್ ಗಾರ್ಡನ್, ಜೆಸಿ ರಸ್ತೆ, ಶಾಂತಿನಗರ, ರಿಚ್‌ಮಂಡ್ ಸರ್ಕಲ್, ರೆಸಿಡೆನ್ಸಿ ರಸ್ತೆ, ಲಾಲ್‌ಬಾಗ್ ರಸ್ತೆ, ಸಂಪಂಗಿ ರಸ್ತೆ, ಸಂಪಂಗಿ ರಸ್ತೆ, ಸಂಪಂಗಿ ರಸ್ತೆ, ಸಂಪರ್ಕ ಕಡಿತದ ಮೇಲೆ ಪರಿಣಾಮ ಬೀರಲಿದೆ. ಸುಬ್ಬಯ್ಯ ವೃತ್ತ, ಮತ್ತು ಸುಧಾಮನಗರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+