ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಲಾಕ್‌ಡೌನ್: ಎಲ್ಲಾ ಆರೋಗ್ಯ ಸೇವೆಗಳು ಲಭ್ಯ

|
Google Oneindia Kannada News

ಬೆಂಗಳೂರು, ಜುಲೈ 13: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 14 ರಿಂದ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ಎಲ್ಲಾ ಆರೋಗ್ಯ ಸೇವೆಗಳು ಲಭ್ಯವಿರಲಿವೆ.

Recommended Video

Rameshwaram - A Spiritual Journey To The Divine Site Of Tamil Nadu | Oneindia Kannada

-ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್‌ಗಳು, ಲ್ಯಾಬ್‌ಗಳು, ಸಂಗ್ರಹಣಾ ಕೇಂದ್ರಗಳು, ಮೆಡಿಸಿನ್ ಸೌಲಭ್ಯಗಳು, ಡಿಸ್ಪೆನ್ಸರಿಗಳು, ಫಾರ್ಮಸಿಗಳು, ಕೆಮಿಸ್ಟ್ ಜನ ಔಷಧ ಕೇಂದ್ರಗಳು, ಗೃಹ ಆರೈಕೆದಾರರು ಮತ್ತು ವೈದ್ಯಕೀಯ ಉಪಕರಣಗಳ ಅಂಗಡಿಗಳು ಸೇರಿದಂತೆ ಎಲ್ಲಾ ಔಷಧ ಅಂಗಡಿಗಳು ಲಭ್ಯವಿರಲಿವೆ.

ಬೆಂಗಳೂರು ಲಾಕ್ ಡೌನ್; ಅಂಗಡಿಗಳಿಗೆ ಮಾರ್ಗಸೂಚಿಗಳುಬೆಂಗಳೂರು ಲಾಕ್ ಡೌನ್; ಅಂಗಡಿಗಳಿಗೆ ಮಾರ್ಗಸೂಚಿಗಳು

-ಎಲ್ಲಾ ಫಾರ್ಮಾಸಿಟಿಕಲ್ ಹಾಗೂ ರಿಸರ್ಚ್ ಲ್ಯಾಬ್‌ಗಳು
-ಔಷಧಗಳು, ಔಷಧೀಯ ವೈದ್ಯಕೀಯ ಸಾಧನಗಳು, ಮೆಡಿಕಲ್ ಆಕ್ಸಿಜನ್ ಅವುಗಳ ಪ್ಯಾಕಿಂಗ್ ಸಾಮಗ್ರಿ, ಕಚ್ಚಾ ಸಾಮಗ್ರಿ ಹಾಗೂ ಮಧ್ಯವರ್ತಿಗಳ ಎಲ್ಲಾ ತಯಾರಿಕಾ ಘಟಕಗಳು.

Bengaluru Lockdown Guidelines All Health Services To Remain Functional

-ವೈದ್ಯಕೀಯ, ಆರೋಗ್ಯ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಎಲ್ಲಾ ನಿರ್ಮಾಣಗಳು
-ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ಶುಶ್ರೂಷಕರು, ವಿಜ್ಞಾನಿಗಳು, ಲ್ಯಾಬ್ ಟೆಕ್ನಿಷಿಯನ್‌ಗಳು, ಮಿಡ್-ವೈವ್ಸ್ ಹಾಗೂ ಇತರೆ ಆಸ್ಪತ್ರೆ ಪೂರಕ ಸೇವೆಗಳು ಲಭ್ಯವಿರಲಿವೆ.

English summary
Karnataka government issued guidelines for one week lock down in Bengaluru Urban and Rural district. Here are the guidelines for Health Services
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X