ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳಾ ಪೊಲೀಸರಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ಬಂಧನ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣವನ್ನು ಬೇಧಿಸುವ ಪೊಲೀಸರಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ರಮೇಶ್ ನಾಯ್ಕನನ್ನು ಬಂಧಿಸಲಾಗಿದೆ. ಆತ ಬಾಗಲಗುಂಟೆ ಪೊಲೀಸ್ ಠಾಣೆಗೆ ಕರೆ ಮಾಡಿ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗಳು ಕಾಲ್ ರಿಸೀವ್ ಮಾಡಿದರೆ ಕೆಟ್ಟ ಶಬ್ದಗಳಲ್ಲಿ ಮಾತನಾಡುತ್ತಿದ್ದ ಎಂದು ಪೊಲೀಸರು ದೂರಿದ್ದಾರೆ.

Bengaluru man arrested for sexually harassing women police

ಮಹಿಳಾ ಪೊಲೀಸರು ಕಾಲ್ ರಿಸೀವ್ ಮಾಡಿದರೆ ಅವರ ಬಳಿ ತಾನು ಕೊಲೆ, ಅತ್ಯಾಚಾರ ಮಾಡಿರುವುದಾಗಿ ಹೇಳಿ ಬೆದರಿಸುತ್ತಿದ್ದ, ಅದೇ ರೀತಿ ಬೆಳಗ್ಗೆ ಕಾಲ್ ಮಾಡಿದಾಗ ಕಾಲರ್‌ ಐಡಿಯಲ್ಲಿ ಬರುವ ನಂಬರ್ ನೋಟ್ ಮಾಡಿಕೊಂಡಿದ್ದಾರೆ, ಪ್ರತಿ 30 ನಿಮಿಷಗಳಿಗೊಮ್ಮೆ ಸಿಮ್ ಕಾರ್ಡ್ ಬದಲಿಸಿ ಕರೆ ಮಾಡುತ್ತಿದ್ದ.

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ

ಕಾನ್‌ಸ್ಟೇಬಲ್ ನಂಬರ್‌ನ್ನು ನೋಟ್ ಮಾಡಿಕೊಂಡು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆ ನಂಬರ್ ಇಟ್ಟುಕೊಂಡು ಲೊಕೇಷನ್ ಟ್ರೇಸ್ ಮಾಡಿದ್ದಾರೆ. ಆಗ ಈತ ಸಿಕ್ಕಿಬಿದ್ದಿದ್ದಾನೆ.

ಆತನ ಮೇಲೆ ಐಪಿಸಿ ಸೆಕ್ಷನ್ 354(ಲೈಂಗಿಕ ಕಿರುಕುಳ) ಹಾಗೂ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

English summary
Police officials from Bagalagunte police station have arrested a 30-year-old man who had been harassing women cops from the station. The accused has been identified as Ramesh Naika, a native of Andhra Pradesh’s Anantpur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X