ಬೆಂಗಳೂರಿನಲ್ಲಿ ನಕಲಿ ಅಂಕಪಟ್ಟಿ ತಯಾರಕರ ಬಂಧನ
ಬೆಂಗಳೂರು, ಮೇ 5: ರಾಜ್ಯದ ಹಾಗೂ ದೇಶದ ವಿವಿಧ ವಿಶ್ವವಿದ್ಯಾಲಯಗಳ, ಇತರ ಶಿಕ್ಷಣ ಸಂಸ್ಥೆಗಳ ನಕಲಿ ಅಂಕಪಟ್ಟಿಯನ್ನು ತಯಾರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಈ ಸಂಬಂಧ ಐವರನ್ನು ಸೆರೆ ಹಿಡಿದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಂಕಪಟ್ಟಿ ತಯಾರಿಸುತ್ತಿದ್ದ ಹಲಸೂರು ಠಾಣಾ ವ್ಯಾಪ್ತಿಯ ನಿರ್ದಿಷ್ಟ ಜಾಗದ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಲ್ಲದೆ, ಈ ಕಾರ್ಯಕ್ಕೆ ಬಳಸುತ್ತಿದ್ದ ಕಂಪ್ಯೂಟರ್, ಲ್ಯಾಪ್ ಟಾಪ್, ಪ್ರಿಂಟರ್ ಮುಂತಾದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಯುವಕರು ದೆಹಲಿ ಮೂಲದವರೆಂದು ಪೊಲೀಸರು ತಿಳಿಸಿದ್ದಾರೆ.
ಕೇವಲ 10 ಸಾವಿರ ರು.ಗಳಿಗೆ ಬೇಕಾದ ವಿಶ್ವವಿದ್ಯಾಲಯದ, ಬೇಕಾದ ಪದವಿಗಳನ್ನು ಇವರಿಂದ ಪಡೆಯಬಹುದಾಗಿತ್ತು ಎಂದು ಇವರನ್ನು ಬಂಧಿಸಿದ ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಹಾಗೂ ಹಲಸೂರು ಪೊಲೀಸರು ಜಂಟಿಯಾಗಿ ಈ ದಾಳಿ ನಡೆಸಿದ್ದರು.
More From
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications