Bengaluru Power Cut: ನಾಳೆ ನಗರದ ಹಲವಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ, ಎಲ್ಲೆಲ್ಲಿ? ತಿಳಿಯಿರಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯಾಪ್ತಿಯಲ್ಲಿ ಆಗಸ್ಟ್ 20ರಂದು ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಕೋರಮಂಗಲ ವಿದ್ಯುತ್ ಉಪಕೇಂದ್ರದಲ್ಲಿ ಈ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕೋರಮಂಗಲ ಸೇರಿದಂತೆ ಸುಮಾರು 90ಕ್ಕೂ ಅಧಿಕ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಂಗಳವಾರ ಮಾಹಿತಿ ನೀಡಿದೆ. ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಆಗಲ್ಲ ಎಂಬ ಮಾಹಿತಿ, ವಿವರ ಮುಂದಿದೆ.
ವಿದ್ಯುತ್ ವ್ಯತ್ಯಯದ ಸ್ಥಳಗಳ ವಿವರ ಇಲ್ಲಿದೆ
ನಾಳೆ ಬುಧವಾರ ಬೆಳಗ್ಗೆಯಿಂದ ಸಂಜೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ. ಕೋರಮಂಗಲ, ಜಕ್ಕಸಂದ್ರ, ಎನ್‌ಜಿವಿ ಆವರಣೆ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಅಕ್ಕಿಯಪ್ಪ ಉದ್ಯಾನ, ಎಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮೂರ್ತಿ ರೆಡ್ಡಿ ಕಾಲೋನಿ, ಕೆಎನ್ ವಿಸ್ತರಣೆ, ಮತ್ತಿಕೆರೆ, ಎಸ್ಬಿಎಂ ಕಾಲೋನಿ, ಬೃಂದಾವನ ನಗರ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯ ರಸ್ತೆ ಯಶವಂತಪುರ.

ಎಸ್‌ಬಿಎಂ ಕಾಲೋನಿ, ಎಚ್ಎಂಟಿ ಮುಖ್ಯ ರಸ್ತೆ, ಎಂರ‍್ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಜೆಪಿ ಪಾರ್ಕ್, ಬೃಂದಾವನ ನಗರ, ಎಚ್ಎಂಟಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ಯಾಸಿನ್‌ನಗರ, ಸುಭಾಶ್ ಬಡಾವಣೆ, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಬಡಾವಣೆ, ಟೀರ‍್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಎಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್,ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಶಿವರಾಮಯ್ಯ ಬಡಾವಣೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಬಡಾವಣೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ವಿನೋಬನಗರ, ಬಿ.ಎಂ.ಬಡಾವಣೆ, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ.
ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಬಡಾವಣೆ, ಎಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಬಡಾವಣೆ, ವಿದ್ಯಾಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ನಾಗವಾರ ಮುಖ್ಯರಸ್ತೆ ಮತ್ತು ನಾಗವಾರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬಿ.ಡಿ.ಎಸ್. ಬಡಾವಣೆ,ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್, ಎನ್.ಎನ್.ಹಳ್ಳಿ, ಬಾಲಾಜಿ ಬಡಾವಣೆ, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, ಕೆಂಪೇಗೌಡ ಬಡಾವಣೆ, ಶಬರೀನಗರ, ಕೆ.ಎಂ.ಟಿ. ಬಡಾವಣೆ, ನೂರ್ ನಗರ ಲಿಡ್ಕರ್ ಕಾಲೋನಿ., ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಶಾಂಪುರ ಮುಖ್ಯರಸ್ತೆ ಮತ್ತು ಸೆಂಟ್ರಲ್ ಬಡಾವಣೆ ವ್ಯಾಪ್ತಿಯಲ್ಲಿ ನಾಳ ಬೆಳಗ್ಗೆ 11 ಗಂಟೆಯಿಂದ ಸಂಜೆ 04ಗಂಟೆಗೆವರೆಗೆ ವಿದ್ಯುತ್ ಇರಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.












Click it and Unblock the Notifications