ಬೆಂಗಳೂರು ರೇವ್ ಪಾರ್ಟಿಗೆ ದಕ್ಷಿಣ ಅಮೆರಿಕಾದ ನಂಟು
ಬೆಂಗಳೂರು, ಆಗಸ್ಟ್, 29 : ರೇವ್ ಪಾರ್ಟಿಗಳಿಗೆ ಮಾದಕ ವಸ್ತು ರವಾನೆ ಮಾಡುತ್ತಾ, ದಕ್ಷಿಣ ಅಮೆರಿಕಾದೊಂದಿಗೆ ನೇರ ಸಂಪರ್ಕ ಹೊಂದಿದ್ದ ವ್ಯಕಿಯನ್ನು ನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಮಾಜ ಘಾತುಕ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯೇ ಇಸ್ಮಾಯಿಲ್. ಈತ ಕಳೆದ ರಾತ್ರಿ ಸೌತ್ ಅಮೆರಿಕಾದಿಂದ ಬಂದಿದ್ದ 3 ಕೆಜಿ ಮಾದಕ ವಸ್ತುವನ್ನು ತೆಗೆದುಕೊಳ್ಳಲು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದನು. ಈತನ ದುಷ್ಕೃತ್ಯದ ಸುಳಿವು ಪಡೆದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.[ಕೊಲ್ಲಾಪುರ ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಸಚಿವರ ಬೆಂಬಲಿಗರು]

ಇಸ್ಮಾಯಿಲ್ ನನ್ನು ತನಿಖೆಗೆ ಒಳಪಡಿಸಿದಾಗ ನಗರದಲ್ಲಿ ನಡೆಯುತ್ತಿರುವ ಹಲವಾರು ರೇವ್ ಪಾರ್ಟಿಗೆ ಡ್ರಗ್ಸ್ ರವಾನೆ ಮಾಡುತ್ತಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ. ಜೊತೆಗೆ ತನ್ನೊಂದಿಗೆ ಭಾಗಿಯಾಗಿದ್ದ ನಗರದ ಕೆಲವು ವ್ಯಕ್ತಿಗಳ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದ್ದಾನೆ.
ಮಾದಕ ವಸ್ತುಗಳಲ್ಲಿ ಕೊಕೈನ್ ಮತ್ತು ಕೆಟಾಮೈನ್ ಗಳಿಗೆ ಅಧಿಕ ಬೇಡಿಕೆ ಇದೆ. ರೇವ್ ಪಾರ್ಟಿಗಳು ನಗರದ ಹೊರ ವಲಯದಲ್ಲಿ ಹೆಚ್ಚಾಗಿ ನಡೆಯುತ್ತದೆ. ಅಲ್ಲದೇ ವೈಟ್ ಫೀಲ್ಡ್ ರೇವ್ ಪಾರ್ಟಿಯ ಪ್ರಮುಖ ಕೇಂದ್ರ ಎಂದು ಆರೋಪಿಯಿಂದ ತಿಳಿದ ಪೊಲೀಸರು ಇದೀಗ ವೈಟ್ ಫೀಲ್ಡ್ ಸುತ್ತಮುತ್ತ ಹದ್ದಿನ ಕಣ್ಣು ಇರಿಸಿದ್ದಾರೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications