ಬ್ರಿಟನ್‌ನ ಪ್ರಿನ್ಸ್ ಚಾರ್ಲ್ಸ್ ಗೆ ಕೊರೊನಾ: ಬೆಂಗಳೂರಿನ ವೈದ್ಯರಿಂದ ಚಿಕಿತ್ಸೆ

ಬೆಂಗಳೂರು, ಏಪ್ರಿಲ್ 03: ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಗೆ ಕೊರೊನಾ ವೈರಸ್ ತಗುಲಿದ್ದು ಅವರು ಭಾರತದ ಆಯುರ್ವೇದ ಪದ್ಧತಿಗೆ ಮೊರೆ ಹೋಗಿದ್ದಾರೆ.

Recommended Video

      ಪ್ರಧಾನಿ ಮೋದಿ ಮನವಿ ಮೇರೆಗೆ ಸೌದಿ ಜೈಲಿಂದ 850 ಕೈದಿಗಳ ಬಿಡುಗಡೆ..! | Oneindia Kannada

      ಕೊರೋನಾ ಪೀಡಿತ ಪ್ರಿನ್ಸ್ ಚಾರ್ಲ್ಸ್ ಗೆ ಬೆಂಗಳೂರು ಮೂಲದ ವೈದ್ಯರು ಇಲ್ಲಿಂದಲೇ ಚಿಕಿತ್ಸೆ ನೀಡಿದ್ದಾರೆ ಎಂಬುದು ಮತ್ತೊಂದು ವಿಶೇಷದ ಸಂಗತಿ!

      ಕೇಂದ್ರ ಆಯುಷ್ ಸಚಿವ ಶ್ರೀಪಾನ್ ನಾಯ್ಕ್ ಈ ವಿಷಯವನ್ನು ಬಹಿರಂಗಪಡಿಸಿದ್ದು, ಬೆಂಗಳೂರಿನ ಆಯುರ್ವೇದ ವೈದ್ಯರೊಬ್ಬರು ತಮ್ಮ ವೈದ್ಯ ಪದ್ಧತಿಯಿಂದ ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಗೆ ಔಷಧ ಸೂಚಿಸಿ ಅವರು ಗುಣಮುಖರಾಗಿದ್ದಾರೆಂದು ಹೇಳಿರುವುದನ್ನು ಹಂಚಿಕೊಂಡಿದ್ದಾರೆ.

      Bengaluru Specialist Cured Prince Charles From Coronavirus

      ಪ್ರಿನ್ಸ್ ಚಾರ್ಲ್ಸ್ ಗೆ ನೀಡಲಾಗಿರುವ ಚಿಕಿತ್ಸೆಯ ವಿವರಗಳನ್ನು ಡಾ. ಐಸಾಕ್ ಮಥಾಯ್ ಅವರಿಂದ ಪಡೆದುಕೊಳ್ಳಲಾಗುತ್ತಿದೆ. ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ಶ್ರೀಪಾದ್ ನಾಯ್ಕ್ ಹೇಳಿದ್ದಾರೆ.

      ಈ ಮೂಲಕ ಆಯುರ್ವೇದ ಹಾಗೂ ಹೋಮಿಯೋಪತಿಯಲ್ಲಿ ಕೊರೋನಾ ವೈರಸ್ ಗೆ ಚಿಕಿತ್ಸೆ ಇದೆ ಎಂದು ಶ್ರೀಪಾದ್ ನಾಯ್ಕ್ ಹೇಳಿದ್ದಾರೆ. ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಗೆ ಆಯುರ್ವೇದ ಔಷಧ ನೀಡಿರುವ ವೈದ್ಯ ಐಸಾಕ್ ಮಥಾಯ್ ಅವರು ಸೌಖ್ಯ ಎಂಬ ಆಯುರ್ವೇದ ರೆಸಾರ್ಟ್ ನಡೆಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+