10 ಸೆಂಮೀ ಟ್ಯೂಮರ್ ಹೊರತೆಗೆದ ಮಾರ್ಥಾಸ್ ವೈದ್ಯರು!
ಬೆಂಗಳೂರು, ಜನವರಿ, 07: ಬೆಂಗಳೂರಿನ ಮಾರ್ಥಾಸ್ ಆಸ್ಪತ್ರೆ ವೈದ್ಯರು ಸಾಧನೆ ಮಾಡಿದ್ದಾರೆ. ವ್ಯಕ್ತಿಯೊಬ್ಬರ ಕಿವಿಯ ಬಳಿ ಇದ್ದ 10 ಸೆಂಟಿ ಮೀಟರ್ ಗಾತ್ರದ ಟ್ಯುಮರ್ ಅನ್ನು ಮಾರ್ಥಾಸ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ಗಳು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
2.30 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಸೇಲ್ಸ್ಮ್ಯಾನ್ ರಮೇಶ್ (35) ಅವರನ್ನು ಮುಜುಗರ ಮತ್ತು ಅಪಾಯದಿಂದ ಪಾರು ಮಾಡಿದ್ದಾರೆ. ರಮೇಶ್ ಹುಟ್ಟಿನಿಂದಲೂ ಸಮಸ್ಯೆ ಎದುರಿಸುತ್ತಿದ್ದರು. ಅವರ ಎಡಕಿವಿಯ ಭಾಗದಲ್ಲಿ ಮಾಂಸ ಬೆಳವಣಿಗೆಯಾಗಿತ್ತು. ಹುಟ್ಟಿದಾಗಿನಿಂದಲೂ ಇದು ಹೀಗೇ ಇದ್ದು, ಇತ್ತೀಚಿನ ದಿನದಲ್ಲಿ ದೊಡ್ಡದಾಗಿ ರಮೇಶ್ ಅವರು ತೊಂದರೆ ಅನುಭವಿಸುತ್ತಿದ್ದರು.[ಈತನಿಗಿತ್ತು ನಾಲ್ಕರ ಬದಲು ಐದು ಹೃದಯ ಕವಾಟ]

ಎಂಆರ್ಐ ಮಾಡಿಸಿದಾಗ ಇದೊಂದು ಮ್ಯಾಸ್ಕ್ಯುಲಾರ್ ಟ್ಯೂಮರ್ ಎಂದು ತಿಳಿದುಬಂತು. ಆದರೆ ಶಸ್ತ್ರಚಿಕಿತ್ಸೆ ಸುಲಭವಾಗಿರಲಿಲ್ಲ. ಮುಖದ ಭಾಗದ ನರಗಳಿಗೆ ಘಾಸಿಯುಂಟಾಗಿ, ಹೆಚ್ಚು ರಕ್ತ ಹೋಗುವ ಸಾಧ್ಯತೆಗಳಿವೆ ಎಂದು ವೈದ್ಯರು ಅಭಿಪ್ರಾಯ ಪಟ್ಟಿದ್ದರು. ಆದರೆ ಈ ಸವಾಲನ್ನು ಸ್ವೀಕರಿಸಿದ ಮಾರ್ಥಾಸ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ಗಳು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದರು.[ಭಾರತದಲ್ಲಿ ಹೃದಯ ಚಿಕಿತ್ಸೆ ಅಮೆರಿಕಕ್ಕಿಂತಲೂ ದುಬಾರಿ]
ಡಾ. ಬಿ.ರಾಹುಲ್ ಶೆಟ್ಟಿ, ಪ್ಲಾಸ್ಟಿಕ್ ಸರ್ಜನ್, ಮಾರ್ಥಾಸ್ ಆಸ್ಪತ್ರೆ ಮಾತನಾಡಿ, ಶಸ್ತ್ರಚಿಕಿತ್ಸೆಯಿಂದ ಮುಖದ ಭಾಗಕ್ಕೆ ಅಪಾಯವಾಗುವ ಸಾಧ್ಯತೆಗಳು ಹೆಚ್ಚಿತ್ತು. ಹಾಗೂ ಇದು ಅತ್ಯಂತ ಅಪಾಯವಾಗಿತ್ತು. ಕಡಿಮ ರಕ್ತ ಹೋಗುವಂತೆ ಅತ್ಯಂತ ಶೀಘ್ರದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅಲ್ಲದೆ ಮುಖದ ಭಾಗಕ್ಕೆ ಹೋಗುವ ನರವನ್ನು ಗುರುತಿಸಿ, ಅದಕ್ಕೆ ಘಾಸಿಯಾಗದಂತೆ ಅವನ್ನು ಸ್ಟಿಮಿಲೇಟರ್ ಮೂಲಕ ಪ್ರತ್ಯೇಕಿಸಲಾಯಿತು ಎಂದು ಮಾಹಿತಿ ನೀಡಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ











Click it and Unblock the Notifications