ಗರ್ಭಿಣಿ ವೈದ್ಯೆಯನ್ನು ರಾತ್ರೋ ರಾತ್ರಿ ಮನೆಯಿಂದ ಹೊರಹಾಕಿದ ಟೆಕ್ಕಿ ಪತಿ
ಬೆಂಗಳೂರು, ಮೇ 1: ತಾನು ಗರ್ಭಿಣಿ ಎನ್ನುಉದನ್ನೂ ಲೆಕ್ಕಿಸದೆ ಹಗಲು ರಾತ್ರಿ ಕೊರೊನಾ ಸೋಂಕಿತರ ಸೇವೆಯಲ್ಲಿ ತೊಡಗಿದ್ದ ವೈದ್ಯೆಯನ್ನು ಪತಿ ಮನೆಯಿಂದ ಹೊರಹಾಕಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.
ಬೆಂಗಳೂರಿನ ಜಯನಗರದಲ್ಲಿ ಪತ್ನಿ ಗರ್ಭಿಣಿ ಎಂದು ನೋಡದೆ ಟೆಕ್ಕಿ ತಡರಾತ್ರಿ ಮನೆಯಿಂದ ಹೊರ ಹಾಕಿದ್ದಾನೆ. ಕೊರೊನಾದಿಂದ ಲಾಕ್ಡೌನ್ ಆದಾಗಿನಿಂದ ವೈದ್ಯೆಯ ಪತಿ ವರ್ಕ್ ಫ್ರಂ ಹೋಂ ಕೆಲಸ ಮಾಡುತ್ತಿದ್ದಾನೆ. ಟೆಕ್ಕಿಯ ಪತ್ನಿ ವೈದ್ಯೆಯಾಗಿರುವ ಕಾರಣ ಗರ್ಭಿಣಿಯಾಗಿದ್ದರೂ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಟೆಕ್ಕಿ ಪತಿ ಕೋಪಗೊಂಡು ಮನೆಯಲ್ಲಿ ಅಡುಗೆ ಮಾಡಲ್ಲ, ಮನೆ ಕ್ಲೀನ್ ಮಾಡಲ್ಲ. ಸದಾ ಆಸ್ಪತ್ರೆಯಲ್ಲೇ ಇರುತ್ತೀಯಾ ಎಂದು ಪತ್ನಿ ವೈದ್ಯೆಗೆ ಕಿರುಕುಳ ನೀಡುತ್ತಿದ್ದ. ಇದೇ ರೀತಿ ಕೆಲವು ದಿನಗಳಿಂದ ಟೆಕ್ಕಿ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.

ಗುರುವಾರ ತಡರಾತ್ರಿ ಮನೆಯಿಂದ ಹೊರಹಾಕಿದ್ದಾನೆ. ಸಹಿಸಿಕೊಳ್ಳಲಾಗದೆ ಪತ್ನಿ ವೈದ್ಯೆ ವನಿತಾ ಸಹಾಯವಾಣಿಗೆ ಫೋನ್ ಮಾಡಿ ದೂರು ನೀಡಿದ್ದಾರೆ.
ವನಿತಾ ಸಹಾಯವಾಣಿ ಮತ್ತು ಪೊಲೀಸರು ಗರ್ಭಿಣಿ ವೈದ್ಯೆಯ ಸಹಾಯಕ್ಕೆ ಬಂದಿದ್ದು, ಟೆಕ್ಕಿ ಪತಿಯ ವಿರುದ್ಧ ಎನ್ಸಿಆರ್ (ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿದ್ದು, ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದಾರೆ. ವೈದ್ಯೆ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾಳೆ.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications