ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳೆಯರು, ಮಕ್ಕಳಿಗಾಗಿಯೇ ವಿಶೇಷ ಗುಲಾಬಿ ಶೌಚಾಲಯ

|
Google Oneindia Kannada News

ಬೆಂಗಳೂರು, ಜನವರಿ 27 : ನಗರದಲ್ಲಿ ಮಹಿಳೆಯರು ಮತ್ತು ಮಕ್ಕಳಿಗಾಗಿ ಗುಲಾಬಿ ಟಾಯ್ಲೆಟ್ ಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ನಗರದಲ್ಲಿ ವಿದೇಶಿ ಹಾಗೂ ಭಾರತೀಯ ಶೈಲಿಯ ಟಾಯ್ಲೆಟ್ ಗಳನ್ನು ನಿರ್ಮಿಸಲಾಗುತ್ತಿದೆ. ಮಕ್ಕಳಿಗಾಗಿ ಎತ್ತರ ಕಡಿಮೆ ಇರುವ ಹಾಗೂ ಸಣ್ಣ ಗಾತ್ರದ ಬೇಸಿನ್ ಗಳನ್ನು ಅಳವಡಿಸಲಾಗುತ್ತದೆ. ಅದರ ಟಾಯ್ಲೆಟ್ ನಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ, ದಿದನ 24 ಗಂಟೆಯೂ ಮಹಿಳಾ ಸಿಬ್ಬಂದಿಗಳು ಇರುತ್ತಾರೆ.

ಜತೆಗೆ ಮಹಿಳೆಯರು, ಅಂಗವಿಕಲರಿಗೆ ಅನುಕೂಲವಾಗುವಂತೆ ಶೌಚಾಲಯವನ್ನು ನಿರ್ಮಿಸಲಾಗುತ್ತದೆ. ಇದೊಂದು ಸರ್ಕಾರದ ಮಹತ್ವ ಯೋಜನೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಅವರು ಟ್ವಿಟ್ಟರ್ ನಲ್ಲಿ ಹಾಕಿಕೊಂಡಿರುವ ಈ ಸುದ್ದಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

Bengaluru will have Pink toilets for Women and kids Soon
English summary
Bengaluru will have Pink toilets for Women and kids,equiped with Indian and Western style , Low height toilets and basins for children, proper lightening, signages, woman care taker, helpline numbers, Disabled friendly ramps will available soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X