ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಕೆಲವಡೆ ತುಂತುರು ಮಳೆ:2 ದಿನ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಮಾರ್ಚ್ 3: ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದೆ.
ಯಲಚೇನಹಳ್ಳಿ, ಸೌತ್‌ಎಂಡ್, ಜಯನಗರಮ ಉತ್ತರಹಳ್ಳಿ ಸೇರಿದಂತೆ ಸಣ್ಣ ಪ್ರಮಾಣದ ಮಳೆಯಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ. ಪೆರಿಯಪಟ್ಟಣ, ಕುಶಾಲನಗರ, ಅರಸಳು ಸೇರಿದಂತೆ ಕೆಲವೆಡೆ ಮಳೆಯಾಗಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ ಅತಿ ಕಡಿಮೆ ಅಂದರೆ 17. 4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

rain

ಕರ್ನಾಟಕದ ಕರಾವಳಿ ಭಾಗ, ಉತ್ತರ, ದಕ್ಷಿಣ ಒಳನಾಡು, ಶಿವಮೊಗ್ಗದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕದಾದ್ಯಂತ ಮುಂದಿನ ಎರಡು ದಿನ ಭಾರಿ ಮಳೆಕರ್ನಾಟಕದಾದ್ಯಂತ ಮುಂದಿನ ಎರಡು ದಿನ ಭಾರಿ ಮಳೆ

ಬೆಂಗಳೂರು ನಗರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ 18.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Bengalureans got little driZZLING ON Tuesday night, Yelachenahalli, Uttarahalli, Jayanagar Witnessed rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X