ISIS ಸೇರಿದ್ದ ಬೆಂಗಳೂರಿನ ಯುವಕ ಸಿರಿಯಾದಲ್ಲಿ ಹತ್ಯೆ
ಬೆಂಗಳೂರು, ಸೆ.14: ಸಿರಿಯಾಕ್ಕೆ ತೆರಳಿ ಇರಾಕ್ ಉಗ್ರ ಸಂಘಟನೆ ಸೇರಿದ್ದ ಬೆಂಗಳೂರು ಮೂಲದ ಮ್ಯಾನೇಜ್ಮೆಂಟ್ ಸ್ಟಡೀಸ್ ಪದವಿಧರನ ಸಾವಿನ ಸುದ್ದಿಯನ್ನು ವೈದ್ಯ ಅಬ್ದುರ್ ರೆಹಮಾನ್ ಖಚಿತಪಡಿಸಿದ್ದಾನೆ.
ಇತ್ತೀಚೆಗೆ ಎಂಎಸ್ ರಾಮಯ್ಯದಲ್ಲಿ ಕಿರಿಯ ವೈದ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಸವನಗುಡಿ ನಿವಾಸಿ ಡಾ. ಅಬ್ದುರ್ ರೆಹಮಾನ್ ಈ ಬಗ್ಗೆ ಪ್ರತಿಕ್ರಿಯಿಸಿ, ಫೈಜ್ ಮಸೂದ್ ಮೃತನಾಗಿದ್ದಾನೆ ಎಂದಿದ್ದಾನೆ.
ಸಿರಿಯಾ ಗಡಿಭಾಗದಲ್ಲಿರುವ ಅಟ್ಮೆ(atme) ಎಂಬ ಪಟ್ಟಣದಲ್ಲಿ ಮಸೂದ್ ನನ್ನು ಭೇಟಿ ಮಾಡಿದ್ದೆ. 2013ರಿಂದ ಟರ್ಕಿ ನಿರಾಶ್ರಿತ ಕ್ಯಾಂಪಿನಿಂದ ಹೊರಬಂದಿದ್ದೆವು ಎಂದು ವಿಚಾರಣೆ ವೇಳೆ ಹೇಳಿದ್ದಾನೆ.

ಬೆಂಗಳೂರಿನ ಶ್ರೀಮಂತ ಕುಟುಂಬದವನಾಗಿದ್ದ ಫೈಜ್ ಮಸೂದ್ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಸಿರಿಯಾಕ್ಕೆ ತೆರಳಿದ್ದ. ಉಗ್ರರ ಸಂಪರ್ಕಕ್ಕೆ ಸೇರಿ ನಾಪತ್ತೆಯಾಗಿ ಏಳು ವರ್ಷಗಳು ಕಳೆದರೂ ಪೊಲೀಸರ ಬಳಿ ನಾಪತ್ತೆ ಪ್ರಕರಣದ ಒಂದು ದೂರು ದಾಖಲಾಗಿಲ್ಲ.
ಬಸವನಗುಡಿಯ ಅಪಾರ್ಟ್ಮೆಂಟ್ ನಲ್ಲಿ ವಾಸಿಸುತ್ತಿದ್ದ 28 ವರ್ಷ ವಯಸ್ಸಿನ ಕಣ್ಣು ವೈದ್ಯ (ophthalmologist) ಅಬ್ದುಲ್ ರೆಹಮಾನ್ 2014ರಿಂದ ಇರಾಕಿನ ಉಗ್ರ ಸಂಘಟನೆ ಐಎಸ್ಐಎಸ್ ಜೊತೆ ಸಂಪರ್ಕ ಹೊಂದಿದ್ದ ಎಂದು ಈ ಮುಂಚೆ ತಿಳಿದು ಬಂದಿದೆ.

ಜಹಾನ್ ಜೈಬ್ ವನಿ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದೆ. 2014ರಲ್ಲಿ ಸಿರಿಯಾಕ್ಕೂ ಭೇಟಿ ಮಾಡಿದ್ದೆ. ಭಾರತದಲ್ಲಿ ಹಲವು ಸಂಚು ರೂಪಿಸಲು ಯೋಜನೆ ಹಾಕಿಕೊಂಡಿದ್ದೆವು. ಸಿರಿಯಾದಲ್ಲಿ ಗಾಯಗೊಂಡ ಉಗ್ರರ ನೆರವಿಗೆ ಮೆಡಿಕಲ್ ಅಪ್ಲಿಕೇಷನ್ ರೂಪಿಸುತ್ತಿದ್ದೆ. ಐಸೀಸ್ ಯೋಧರಿಗೆ ತಾಂತ್ರಿಕ, ವೈದ್ಯಕೀಯ ನೆರವು ನೀಡಿದ್ದೆ ಎಂದು ಅಬ್ದುರ್ ರೆಹಮಾನ್ ಹೇಳಿದ್ದಾನೆ.
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications