ವಿಮಾನ ಪ್ರಯಾಣಿಕರೇ ಗಮನಿಸಿ: ಸಂಚಾರ ವ್ಯವಸ್ಥೆ ಬದಲಾಗಿದೆ
ಬೆಂಗಳೂರು, ಸೆ. 28: ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸಂಚಾರ ವ್ಯವಸ್ಥೆಗಳನ್ನು ಆರಂಭಿಸಲಾಗಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಬುಧವಾರ ಪ್ರಕಟಿಸಿದೆ.
ವಿಮಾನ ನಿಲ್ದಾಣದ ಆಗಮನ ಹಾಗೂ ನಿರ್ಗಮನ ಗೇಟ್ ಗಳ ಬಳಿ ಉಂಟಾಗುತ್ತಿದ್ದ ವಾಹನಗಳ ಸಂಚಾರ ದಟ್ಟಣೆಯನ್ನು ಸುಗುಮಗೊಳಿಸಲಾಗಿದೆ. [ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ APP ಬಳಕೆ ಹೇಗೆ?]

ಸುಗಮ ಸಂಚಾರಕ್ಕಾಗಿ ಬಿಐಎಎಲ್ ಟರ್ಮಿನಲ್‌ಗಳಿಗೆ ವಿಮಾನಗಳ ನಿರ್ಗ ಮನ ಹಾಗೂ ಆಗಮನ ವಿಭಾಗಗಳಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಪಿಕಪ್ ಮಾಡುವ ಹಾಗೂ ಡ್ರಾಪ್ ಮಾಡಲು ಎರಡು ಪ್ರತ್ಯೇಕ ಮಾರ್ಗಗಳು ಬಳಕೆಗೆ ಮುಕ್ತವಾಗಿವೆ.[ವಿ.ನಿಲ್ದಾಣದಲ್ಲಿ 24X 7 ಆರೋಗ್ಯ ಸೇವೆ ಈಗ ಲಭ್ಯ]
ಹೀಗೆ ಎರಡು ಪ್ರತ್ಯೇಕ ಮಾರ್ಗಗಳನ್ನು ರೂಪಿಸುವುದರಿಂದ ವಿಮಾನ ನಿಲ್ದಾಣದ ಆವರಣದಲ್ಲಿ ಹಾಗೂ ಸುತ್ತಾಮುತ್ತಾ ಸಂಚಾರ ದಟ್ಟಣೆ ಕಡಿಮೆಯಾಗಲಿದೆ.
Please take note passengers & guests. @GOKUpdates @BialTr https://t.co/qHgkHIjVcZ
— BLR Airport (@BLRAirport) September 28, 2016
ನಿಗದಿಪಡಿಸಿದ ಮಾರ್ಗದಲ್ಲಿಯೇ ಪಿಕಪ್ ಹಾಗೂ ಡ್ರಾಪ್ ಮಾಡುವ ವಾಹನಗಳು ತೆರಳಬೇಕು. ಇದು ಕ್ಯಾಬ್ ಹಾಗೂ ಸ್ವಂತದ ಕಾರುಗಳಿಗೆ ಮಾತ್ರ ಸೀಮಿತ ವಾಗಿದೆ ಎಂದು ಬಿಐಎಎಲ್ ತನ್ನ ಪ್ರಕಟಣೆಯಲ್ಲಿ ಹೇಳಿದೆ.
ಹೀಗಾಗಿ ಇನ್ಮುಂದೆ ಟರ್ಮಿನಲ್ ಬಳಿಯ ಗೇಟ್ 11-13 ಅಗಮನ ಗೇಟ್ ಗೆ ತೆರಳಲು ನೇರವಾಗಿ ಚಲಿಸಿ, ಪಾರ್ಕಿಂಗ್ ಲಾಟ್ ಆದಮೇಲೆ ಎಡಗಡೆ ತಿರುಗಿ ಪಿಕ್ ಅಪ್ ಮಾಡಬಹುದು.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications