ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ಅಡ್ಡ ಬಂದ ಮಂಗಳಮುಖಿ, ಮುಂದೇನಾಯ್ತು?

ಬೆಂಗಳೂರು, ಜೂನ್ 23: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಯಿ ಚಲಿಸುತ್ತಿದ್ದ ಬೈಕಿಗೆ ಮಂಗಳಮುಖಿಯೊಬ್ಬರು ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ನೆಲಮಂಗಲದ ತೊಣಚಿನಗುಪ್ಪೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಾತ್ರಿ ಮುನಿರಾಜು ಎಂಬುವವರು ತಮ್ಮ ಬೈಕಿನಲ್ಲಿ ತೆರಳುತ್ತಿರುವಾಗ ವ್ಯಕ್ತಿಯೊಬ್ಬರು ಮಂಗಳಮುಖಿ ಅಡ್ಡ ಬಂದ ಪರಿಣಾಮ ಅವರಿಂದ ತಪ್ಪಿಸಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Bike accident at Nelamangala High way

ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ. ಅಪಘಾತದಲ್ಲಿ ಮಂಗಳಮುಖಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+