ವಿಡಿಯೋ: ಬಸ್ ನಿರ್ವಾಹಕನ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, ಜು. 13: ಬೈಕ್ ಸವಾರನೊಬ್ಬ ಬಸ್ ಇಳಿದು ನಿಂತಿದ್ದ ಬಿಎಂಟಿಸಿ ಬಸ್ ನಿರ್ವಾಹಕನಿಗೆ ಡಿಕ್ಕಿ ಹೊಡೆದಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

Recommended Video

      BUS ನಿಂದ ಕೆಳಗೆ ನಿಂತಿದ್ದ BMTC ಕಂಡಕ್ಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ | Oneindia Kannada

      ವಿಜಯನಗರದ ಟಿಟಿಎಂಸಿ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ನಿಲ್ಲಿಸಿತ್ತು. ಬಸ್ ನಿಂದ ಕೆಳಗೆ ಇಳಿದ ನಿರ್ವಾಹಕ ಬಸ್‌ನ ಬಾಗಿಲು ಪಕ್ಕದಲ್ಲಿಯೇ ನಿಂತಿದ್ದರು. ಅತಿ ವೇಗದಿಂದ ಬಂದ ಬೈಕ್ ಸವಾರ ನಿರ್ವಾಹಕನಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಜಿಗಿದ ನಿರ್ವಾಹಕ ಕುಸಿದು ಬಿದ್ದಿದ್ದು, ಅದೃಷ್ಟ ವಶಾತ್ ನಿರ್ವಾಹಕ ಪ್ರಾಣಾ ಪಾಯದಿಂದ ಪಾರಾಗಿದ್ದಾನೆ.

      Bike Accident Viral Video: BMTC Bus Conductor Accident Scene captured in CCTV Camera

      ಗಾಯಗೊಂಡ ನಿರ್ವಾಹಕನನ್ನು ವಿಜನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭಯಾನಕ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಅಗಿದೆ. ಈ ಕುರಿತು ವಿಜಯನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+