'ಸಿದ್ದರಾಮಯ್ಯ ಅವರು ನೀಚ ರಾಜಕಾರಣ ಮಾಡುತ್ತಿದ್ದಾರೆ'
ಬೆಂಗಳೂರು, ಆಗಸ್ಟ್ 20 : 'ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ದೇಶದ್ರೋಹಿಗಳನ್ನು ಬಂಧಿಸಿ ಎಂದು' ಮಾಜಿ ಸಚಿವ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.
ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ ಸರ್ಕಾರದ ಕ್ರಮವನ್ನು ಖಂಡಿಸಲಾಯಿತು.['ಎಬಿವಿಪಿ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡವಿದೆ']

ಮೌರ್ಯ ಸರ್ಕಲ್ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಚ ರಾಜಕಾರಣ ಮಾಡುತ್ತಿದ್ದಾರೆ. ದೇಶ, ನೆಲ, ಜಲ ಭಾಷೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ' ಎಂದು ಸಲಹೆ ನೀಡಿದರು.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕಚೇರಿಗಳಿಗೆ ಬೀಗ!]
'ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೈನಿಕರ ಅವಹೇಳನ ಮಾಡುವಾಗ ಏನು ಮಾಡುತ್ತಿದ್ದೀರಿ?. ದೇಶದ್ರೋಹಿಗಳನ್ನು ರಕ್ಷಣೆ ಮಾಡಬೇಡಿ, ಅವರನ್ನು ಬಂಧಿಸಿ' ಎಂದು ಆರ್.ಅಶೋಕ್ ಆಗ್ರಹಿಸಿದರು.[ಎಬಿವಿಪಿ ವಿರುದ್ಧ ಅಪಹರಣ ಪ್ರಕರಣ]
'ದೇಶದ್ರೋಹಿಗಳನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದೀರಿ. ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಬೇಡಿ' ಎಂದು ಅಶೋಕ್ ಸಲಹೆ ನೀಡಿದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications