ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಿಜೆಪಿ ಹಿರಿಯ ಮುಖಂಡ ಬಲಿ

ಬೆಂಗಳೂರು, ಜುಲೈ 20: ಬಿಜೆಪಿ ಹಿರಿಯ ಮುಖಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

Recommended Video

      ದಕ್ಷಿಣ ಕನ್ನಡದಲ್ಲಿ ಮತ್ತೆ ಲಾಕ್ ಡೌನ್ !?

      ಬಿಜೆಪಿ ಮುಖಂಡರಾದ ಶ್ರೀನಿವಾಸರೆಡ್ಡಿ ಮೃತರು.ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅಂತಿಮ ದರ್ಶನ ಪಡೆದಿದ್ದಾರೆ.ಪಿಪಿಇ ಕಿಟ್ ಧರಿಸಿಕೊಂಡು ಎಲೆಕ್ಟ್ರಾನಿಕ್ ಸಿಟಿ ಬಳಿಯ ಬ್ಲಾಸಮ್ ಕೋವಿಡ್ ಆಸ್ಪತ್ರೆಯಲ್ಲಿ ದರ್ಶನ ಪಡೆದಿದ್ದಾರೆ.

      ಬಳಿಕ ನಗರದ ಬನಶಂಕರಿಯಲ್ಲಿನ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು..ಈ ಸಂದರ್ಭದಲ್ಲಿ ಶ್ರೀನಿವಾಸ ರೆಡ್ಡಿ ಅವರ ಕುಟುಂಬಕ್ಕೆ ಶಾಸಕರು ಸಾಂತ್ವಾನ ಹೇಳಿದರು.

      BJP Leader Srinavas Reddy Dies Due To Coronavirus

      ಅವರ ಸಾವು ಅಪಾರ ನೋವನ್ನುಂಟು ಮಾಡಿದೆ ಎಂದರು.ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಹಲವೆಡೆ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದರು.

      ಬೆಂಗಳೂರಿನಲ್ಲಿ ಇಂದು 1452 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಇಂದು 3648 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 72 ಮಂದಿ ಇಂದು ಮೃತಪಟ್ಟಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+