ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಮಾರ್ಟ್‌ಸಿಟಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ರಾಜೀವ್ ತಿರುಗೇಟು

|
Google Oneindia Kannada News

ಬೆಂಗಳೂರು, ಏ.2: ಕಾಂಗ್ರೆಸ್ ಗೆದ್ದರೆ ಮೇಯರ್‌ಗೆ ಐದು ವರ್ಷ ಅವಧಿ ನೀಡುವುದಾಗಿ ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮೇಯರ್‌ಗೆ ಐದು ವರ್ಷದ ಅವಧಿ ಹಾಗೂ ನಗರ ಸಭೆಯ ವಿವಿಧ ಮಂಡಳಿಗಳ ಮೂಲಕ ಪಾಲಿಕೆ ನಡೆಸುವ ಭರವಸೆಯನ್ನು ರಾಹುಲ್ ಗಾಂಧಿ ನೀಡಿದ್ದರು.

'ಐಟಿ ಅಧಿಕಾರಿಗಳು ದಾಳಿ ನಡೆಸಿದರೆ ಕುಮಾರಸ್ವಾಮಿ ಮುಖದಲ್ಲಿ ಏಕೆ ಗಾಬರಿ?' 'ಐಟಿ ಅಧಿಕಾರಿಗಳು ದಾಳಿ ನಡೆಸಿದರೆ ಕುಮಾರಸ್ವಾಮಿ ಮುಖದಲ್ಲಿ ಏಕೆ ಗಾಬರಿ?'

ಇದಕ್ಕೆ ತಿರುಗೇಟು ನೀಡಿರುವ ರಾಜೀವ್ ಚಂದ್ರಶೇಖರ್ ಅವರು, ಬೆಂಗಳೂರಿನಲ್ಲಿ ಕಳೆದ ಆರು ವರ್ಷಗಳಿಂದ ಅಧಿಕಾರ ನಡೆಸುತ್ತಿದ್ದೀರಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

BJP MP Rajeev chandrasekhar retaliated to Rahul over smart city

ಮುನ್ಸಿಪಲ್ ಸಭೆಯನ್ನೇ ನಡೆಸದೆ ನಗರ ಯೋಜನೆ ರೂಪಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ಕೋರ್ಟ್‌ಗೆ ಅಲೆಯುವಂತಾಗಿದೆ ನೀವು ಸುಳ್ಳು ಭರವಸೆಗಳನ್ನು ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

English summary
BJP MP Rajeev Chandrasekhar retaliated to congress president Rahul gandhi over smart city and urban Administration issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X