ಬಿಜೆಪಿ ಸಂಸದ ಉಮೇಶ್ ಜಾಧವ್ಗೆ ಎದೆನೋವು, ಆಸ್ಪತ್ರೆಗೆ ದಾಖಲು
ಬೆಂಗಳೂರು, ಸೆಪ್ಟೆಂಬರ್ 28: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರಿಗೆ ಸಣ್ಣ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಅವರೇ ಸ್ವತಃ ಟ್ವೀಟ್ ಮಾಡಿದ್ದಾರೆ. 'ಬೆಳಗ್ಗೆ ಸಣ್ಣ ಪ್ರಮಾಣದ ಎದನೋವು ಕಾಣಿಸಿಕೊಂಡಿತ್ತು, ಹಾಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ, ಜಯದೇವ ನಿರ್ದೇಶಕ ಡಾ ಮಂಜುನಾಥ್ ಅವರು ಕೆಲವೊಂದು ರುಟಿನ್ ಪರೀಕ್ಷೆಗಳನ್ನು ಮಾಡಿದ್ದಾರೆ.

ವೈದ್ಯರು ಮುಂದಿನ ಸೂಚನೆ ನೀಡುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕಾಗುತ್ತದೆ. ಯಾರೂ ಹೆದರುವ ಅಗತ್ಯವಿಲ್ಲ, ನಾನು ಆದಷ್ಟು ಬೇಗ ಚೇತರಿಸಿಕೊಳ್ಳುತ್ತೇನೆ' ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
Due to mild chest pain felt this morning, visited #JayadevaHospital, Bangalore & I have undergone some routine test under the supervision of Dr Manjunath CN, Director.
— Dr. Umesh G Jadhav MPLS (@UmeshJadhav_BJP) September 28, 2020
I am being advised to get admitted for further evaluation.
Nothing to worry, I will be fine soon.@BJP4India
ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಚಿವ ಮಾಧುಸ್ವಾಮಿ, ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾಧವ್ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆಯೇ ಇಲ್ಲವೇ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಮುಚ್ಚಿಟ್ಟರೆ ಜೈಲುಪಾಲು: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications