ಕರ್ನಾಟಕದಲ್ಲಿ ಅಮಿತ್ ಶಾ ಮ್ಯಾಜಿಕ್ ನಡೆಯಲ್ಲ: ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮ್ಯಾಜಿಕ್ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

BJP President Amit Shah arrived in Bengaluru to meet BJP leaders.

ಯಲಹಂಕದ ಅಲ್ಲಾಳಸಂದ್ರದಲ್ಲಿರುವ ರಾಯಲ್ ಆರ್ಕಿಡ್ ನಲ್ಲಿ ಅಮಿತ್ ಶಾ ಇಂದು ಬಿಜೆಪಿ ನಾಯಕರ ಜತೆ ವಿಶೇಷ ಸಭೆ ನಡೆಸಲಿದ್ದಾರೆ. 2018ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಸಭೆ ನಡೆಯುತ್ತಿದೆ.

BJP President Amit Shah arrived in Bengaluru to meet BJP leaders.

ವಿಧಾನಸಭೆ ಚುನಣಾವಣೆಯ ಸಿದ್ಧತೆಗಳ ಪ್ರಗತಿ ಪರಿಶೀಲನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅವರು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ.

BJP President Amit Shah arrived in Bengaluru to meet BJP leaders.

ಸಭೆಯಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಗಳಾದ ಪ್ರಕಾಶ್ ಜಾವ್ಡೇಕರ್, ಪಿಯೂಷ್ ಗೋಯಲ್, ಮುರಳೀಧರ್ ರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್, ಕೆ.ಎಸ್ ಈಶ್ವರಪ್ಪ, ಸದಾನಂದ ಗೌಡ, ಅನಂತ್ ಕುಮಾರ್ ಮೊದಲಾದವರು ಭಾಗಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+