ಸಿದ್ದರಾಮಯ್ಯರನ್ನು ಬುರುಡೆ ರಾಮಯ್ಯ ಎಂದ ಬಿಜೆಪಿ
ಬೆಂಗಳೂರು ಮೇ 28: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ( ಆರ್‌ಎಸ್‌ಎಸ್) ಮೂಲವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಣಕಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಬಿಜೆಪಿಯು ಸಿದ್ದರಾಮಯ್ಯ ಅವರನ್ನು #ಬುರುಡೆರಾಮಯ್ಯ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಸರಣಿ ಕೂ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.
Koo Appಆಫ್ಘಾನಿಸ್ತಾನದ ಬಾಬುರ್ ಸಮಾಧಿಗೆ, 1959 ರಲ್ಲಿ ನೆಹರೂ 1968 ರಲ್ಲಿ ಇಂದಿರಾ ಗಾಂಧಿ 2005 ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ಭೇಟಿಯ ಬಳಿಕ "ಮೈ ಟ್ರೂ ಹೋಮ್ ಕಮಿಂಗ್" ಎಂದು ಉದ್ಘರಿಸಿದ್ದರು ಇಂದಿರಾ!!! ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬುರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ? #ಬುರುಡೆರಾಮಯ್ಯ - BJP KARNATAKA (@BJP4Karnataka) 28 May 2022
ಆಫ್ಘಾನಿಸ್ತಾನದ ಬಾಬುರ್ ಸಮಾಧಿಗೆ, 1959ರಲ್ಲಿ ನೆಹರೂ 1968ರಲ್ಲಿ ಇಂದಿರಾ ಗಾಂಧಿ 2005ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ಭೇಟಿಯ ಬಳಿಕ "ಮೈ ಟ್ರೂ ಹೋಮ್ ಕಮಿಂಗ್" ಎಂದು ಉದ್ಘರಿಸಿದ್ದರು ಇಂದಿರಾ!!! ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬುರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ? ಬುರುಡೆರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.
Koo Appಆಫ್ಘಾನಿಸ್ತಾನದ ಬಾಬುರ್ ಸಮಾಧಿಗೆ, 1959 ರಲ್ಲಿ ನೆಹರೂ 1968 ರಲ್ಲಿ ಇಂದಿರಾ ಗಾಂಧಿ 2005 ರಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ! ಭೇಟಿಯ ಬಳಿಕ "ಮೈ ಟ್ರೂ ಹೋಮ್ ಕಮಿಂಗ್" ಎಂದು ಉದ್ಘರಿಸಿದ್ದರು ಇಂದಿರಾ!!! ಸಾವಿರಾರು ಹಿಂದೂಗಳನ್ನು ಹತ್ಯೆಗೈದ ಬಾಬುರ್ ಎಂಬ ಮತಾಂಧನ ಮೂಲ ಹಾಗೂ ಇವರ ಮೂಲ ಎರಡೂ ಒಂದೇ ಆಗಿದೆಯೇ? #ಬುರುಡೆರಾಮಯ್ಯ - BJP KARNATAKA (@BJP4Karnataka) 28 May 2022
'ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗಿರುವ ಕಾಂಗ್ರೆಸ್ ಪಕ್ಷ, ಇಂದಿರಾ ಕಾಂಗ್ರೆಸ್ ಪಕ್ಷ ಮತ್ತು ನಕಲಿ ಗಾಂಧಿಗಳ ಪಕ್ಷ. ಅಂದಹಾಗೆ ಸಿದ್ದರಾಮಯ್ಯ ಅವರೇ, ನೀವು ಕೂಡ ಜನತಾದಳ ಪಕ್ಷದಿಂದ, ಅಧಿಕಾರದ ಮೋಹದಿಂದ ನಕಲಿ ಗಾಂಧಿ ಪಕ್ಷಕ್ಕಕ್ಕೆ ಬಂದವರಲ್ಲವೇ?' ಎಂದು ಬಿಜೆಪಿ ಕುಟುಕಿದೆ.

'ಸಿದ್ದರಾಮಯ್ಯ ಅವರೇ, ನೀವು ಯಾರ ವಿಶ್ವಾಸಕ್ಕಾಗಿ ಹೇಳಿಕೆ ನೀಡುತ್ತಿದ್ದೀರೋ, ಅವರ ಮೂಲ ನಿಮಗೆ ತಿಳಿದಿಲ್ಲವೇ? ಫಿರೋಜ್ ಗಾಂಧಿ - ಫಿರೋಜ್ ಜೆಹಾಂಗೀರ್ ಗ್ಯಾಂಡಿ, ಪರ್ಷಿಯನ್ ಮೂಲ, ಸೋನಿಯಾ ಗಾಂಧಿ - ಎಡ್ವಿಜ್ ಆಂಟೋನಿಯಾ ಅಲ್ಬಿನಾ ಮೈನೊ, ಇಟಲಿ ಮೂಲ, ರಾಹುಲ್ ಗಾಂಧಿ - ರೌಲ್ ವಿನ್ಸಿ
ಸಿದ್ದರಾಮಯ್ಯ ಅವರೇ,ಇಂದಿರಾ ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಆಗಿದ್ದೇಗೆ? ಇಂದಿರಾ ಪ್ರಿಯದರ್ಶಿನಿ ಗ್ಯಾಂಡಿ, ಇಂದಿರಾ ಗಾಂಧಿ ಆಗಿದ್ದೇಗೆ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
Recommended Video
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ











Click it and Unblock the Notifications