ಕುಮಾರಣ್ಣನ ಬಜೆಟ್‌ಗೆ ಬಿಜೆಪಿ ಪ್ರತಿಭಟನೆಯ ಪ್ರತಿಕ್ರಿಯೆ

ಬೆಂಗಳೂರು, ಜುಲೈ 06: ಕುಮಾರಸ್ವಾಮಿ ಅವರು ನಿನ್ನೆ ಮಂಡಿಸಿದ ಕರ್ನಾಟಕ ಬಜೆಟ್ 2018ರಲ್ಲಿ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ಮಾಡಿದರು.

ವಿಧಾನಸೌಧದ ಹೊರಗಿನ ಗಾಂಧಿ ಪ್ರತಿಮೆ ಎದುರು ಉತ್ತರ ಕನ್ನಡ, ಮಂಗಳೂರು, ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು.

ದಕ್ಷಿಣ ಕನ್ನಡದ 7, ಉಡುಪಿಯ 5, ಉತ್ತರ ಕನ್ನಡದ 4 ಶಾಸಕರು ಇನ್ನೂ ಕೆಲವು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸದನದ ಹೊರಗೆ ಮಾತ್ರವಲ್ಲದೆ ಒಳಗೂ ಕೂಡ ಪ್ರತಿಭಟನೆ ನಡೆಸಲಿದ್ದಾರೆ.

BJPs coastal karnataka MLAs protest against Karnataka budget 2018

ಕುಮಾರಸ್ವಾಮಿ ಅವರ ಬಜೆಟ್‌ನಲ್ಲಿ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗಗಳಿಗೆ ಅನುದಾನ ನೀಡಲಾಗಿಲ್ಲ ಎಂದು ನಿನ್ನೆಯಿಂದಲೂ ವಿರೋಧ ಪಕ್ಷ ಸೇರಿದಂತೆ ಕೆಲವು ಕಾಂಗ್ರೆಸ್ ಶಾಸಕರೂ ಅಸಮಾಧಾನ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+