ಮಾರ್ಚ್ 8ರಂದು ನಾಗಸಂದ್ರ-ಸಂಪಿಗೆ ರಸ್ತೆ ನಡುವೆ ಮೆಟ್ರೋ ಸಂಚಾರ ಸ್ಥಗಿತ
ಬೆಂಗಳೂರು, ಮಾರ್ಚ್ 5: ಮಾರ್ಚ್ 8ರಂದು ನಾಗಸಂದ್ರ-ಸಂಪಿಗೆ ರಸ್ತೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಬಿಎಂಆರ್‌ಸಿಎಲ್ ನಿರ್ವಹಣಾ ಕಾರ್ಯ ಹಿನ್ನೆಲೆ ವ್ಯತ್ಯಯವಾಗಲಿದೆ. ಹೀಗಾಗಿ ಹಸಿರು ಮರ್ಗದಲ್ಲಿ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಮಾರ್ಚ್ ಎಂಟರಂದು 7 ರಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.












Click it and Unblock the Notifications