ವಿದ್ಯಾರ್ಥಿಗಳ ಕಳೆದ ವರ್ಷದ ಬಿಎಂಟಿಸಿ ಪಾಸ್ ಮಾನ್ಯ
ಬೆಂಗಳೂರು, ನವೆಂಬರ್ 14: ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನವೆಂಬರ್ 17 ರಿಂದ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದೆ.
ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಳೆದ ವರ್ಷ ಪಡೆದಿರುವ ಪಡೆದಿರುವ ರಿಯಾಯಿತಿ ದರದ ಬಸ್ ಪಾಸ್ ತೋರಿಸಿ ನಿಗಮದ ಬಸ್ಗಳಲ್ಲಿ ಸಂಚರಿಸಲು ಬಿಎಂಟಿಸಿ ಅವಕಾಶ ನೀಡಿದೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ತಾಂತ್ರಿಕ, ವೈದ್ಯವಿದ್ಯಾರ್ಥಿಗಳು 2019-20ನೇ ಸಾಲಿನಲ್ಲಿ ಪಡೆದಿರುವ ಬಸ್ ಪಾಸ್ ಜತೆಗೆ ಈ ಸಾಲಿನಲ್ಲಿ ಕಾಲೇಜಿಗೆ ದಾಖಲಾಗಿರುವ ಶುಲ್ಕ ರಶೀದಿ, ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದಾಗಿದೆ.

ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲವು ತಿಂಗಳುಗಳ ಕಾಲ ಬಿಎಂಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಲಾಕ್ಡೌನ್ ಸಡಿಲಗೊಂಡ ಬಳಿಕ ಸಂಚಾರ ಮತ್ತೆ ಆರಂಭಗೊಂಡಿದೆ.
ವಿದ್ಯಾರ್ಥಿಗಳು ಬಸ್ಪಾಸ್ಗಳನ್ನು ಪಡೆಯಲು ಬಸ್ ನಿಲ್ದಾಣಗಳಲ್ಲಿ ಕಾಯಬೇಕಾಗಿರುವ ಕಾರಣ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಹಳೆಯ ಬಸ್ ಪಾಸ್ಗಳನ್ನೇ ತೋರಿಸಲು ಬಿಎಂಟಿಸಿ ಸೂಚಿಸಿದೆ.
-
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?










Click it and Unblock the Notifications