ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಉಚಿತ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 02: ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.

Recommended Video

ಭಾರತೀಯರನ್ನು ಅಪಹರಿಸಿದ China ಸೇನೆ , Arunachal pradeshದಲ್ಲಿ ಘಟನೆ | Oneindia Kannada

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು, ಡಿಗ್ರಿ, ಸ್ನಾತಕೋತ್ತರ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ಕಾಮೆಡ್‌ ಕೆ ಯುಜಿಸಿಇಟಿ 2020 ಪರೀಕ್ಷೆ ಫಲಿತಾಂಶ ಪ್ರಕಟ ಕಾಮೆಡ್‌ ಕೆ ಯುಜಿಸಿಇಟಿ 2020 ಪರೀಕ್ಷೆ ಫಲಿತಾಂಶ ಪ್ರಕಟ

2019-20ರ ವಿದ್ಯಾರ್ಥಿಗಳ ಪಾಸ್ ಅಥವಾ ಹಾಲ್‌ಟಿಕೆಟ್ ತೋರಿಸಿ ಪ್ರಯಾಣಿಸಬಹುದಾಗಿದೆ.ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಜುಲೈ 14 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿತ್ತು.

BMTC Offers Free Travel To Students Attending Exams

ಸೆಪ್ಟೆಂಬರ್ 7 ರಿಂದ 18ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಮಾರ್ಚ್ 4 ರಿಂದ ಮಾರ್ಚ್ 21ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು.

ನಂತರ ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜೂನ್ 18ರಂದು ಇಂಗ್ಲಿಷ್ ಪರೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಬಂದಿತ್ತು.

English summary
The Bangalore Metropolitan Transport Corporation (BMTC), the city bus service in Bengaluru, has extended free rides to all students appearing for examinations at present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X