ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಂಟಿಸಿ ವಿದ್ಯಾರ್ಥಿ ಪಾಸ್: ಜೂನ್ ಮೊದಲ ವಾರದಿಂದ ವಿತರಣೆ

|
Google Oneindia Kannada News

ಬೆಂಗಳೂರು, ಮೇ 18: ಈಗಾಗಲೇ ಬಿಎಂಟಿಸಿ ವಿದ್ಯಾರ್ಥಿ ಬಸ್‌ ಪಾಸ್‌ಗಳನ್ನು ಪಡೆಯಲು ಅರ್ಜಿ ಸಲ್ಲಿಕೆಯಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಪಾಸ್ ವಿತರಣೆ ಕಾರ್ಯ ಆರಂಭವಾಗಲಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕಳೆದ ವರ್ಷ ಪಡೆದ ಸ್ಮಾರ್ಟ್‌ ಕಾರ್ಡ್ ನವೀಕರಣಕ್ಕೆ 170 ರೂ ಶುಲ್ಕ ನಿಗದಿಪಡಿಸಲಾಗಿದೆ. ಕಳೆದ ವರ್ಷದಂತೆ ಈ ಸಲವೂ ವಿದ್ಯಾರ್ಥಿಗಳು ಪಾಸ್‌ಗಾಗಿ ಶಾಲಾ ಕಾಲೇಜುಗಳಲ್ಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಬಿಎಂಟಿಸಿ ವಿದ್ಯಾರ್ಥಿ ಪಾಸ್‌ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಬಿಎಂಟಿಸಿ ವಿದ್ಯಾರ್ಥಿ ಪಾಸ್‌ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಸ್ಮಾರ್ಟ್‌ ಕಾರ್ಡ್ ಬಸ್‌ ಪಾಸ್ ಸೇವಾ ಶುಲ್ಕವನ್ನು ಹೆಚ್ಚಳ ಮಾಡಿಲ್ಲ, ಕಳೆದ ವರ್ಷದಂತೆಯೇ ಈ ವರ್ಷವೂ ಕೂಡ 200 ರೂ ಸೇವಾ ಶುಲ್ಕ ನಿಗದಿಪಡಿಸಲಾಗಿದೆ. ಪಾಸ್ ನವೀಕರಣಕ್ಕೆ 30 ರೂ ಕಡಿಮೆ ಮಾಡಿ, 170ರೂ ಶುಲ್ಕ ನಿಗದಿ ಮಾಡಲಾಗಿದೆ. ಪಾಸ್‌ಗಳ ವಿತರಣೆಗಾಗಿ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಕೌಂಟರ್ ತೆರೆಯಲಾಗುತ್ತಿದೆ.

BMTC student bus pass will be distributed from June first week

2018-19ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಸ್ಮಾರ್ಟ್‌ಕಾರ್ಡ್ ಗಳು ಅಂಚೆ ಮೂಲಕ ತಲುಪಿಸಲಾಗಿತ್ತು. ಆದರೆ ಈ ಬಾರಿ ನಿಲ್ದಾಣದಲ್ಲೇ ಕೌಂಟರ್‌ಗಳನ್ನು ತೆರೆಯಲಾಗಿದೆ.

English summary
BMTC decided to distribute student bus pass from June first week. Last year it was big mess.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X