ರೈಲ್ವೆ ನಿಲ್ದಾಣದಲ್ಲಿ ಹೈಟೆನ್ಷನ್ ತಂತಿ ಮುಟ್ಟಿ ಸುಟ್ಟು ಭಸ್ಮವಾದ ಯುವಕ

ಬೆಂಗಳೂರು, ಏ.25: ಹೈಟೆನ್ಷನ್ ವಿದ್ಯುತ್ ವೈರ್ ಮುಟ್ಟಿ ಯುವಕನೋರ್ವ ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾನಸಿಕ ಅಸ್ವಸ್ಥನೊಬ್ಬ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ, ರೈಲನ್ನು ಹತ್ತಿ ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ, ಆದರೆ ಕೆಲವೇ ಕ್ಷಣಗಳಲ್ಲಿ ನೋಡನೋಡುತ್ತಿದ್ದಂತೆ ರೈಲಿನ ಮೇಲಿದ್ದ ಹೈಟೆನ್ಷನ್ ವಿದ್ಯುತ್ ತಂತಿ ಮುಟ್ಟಿ ಸ್ಥಳದಲ್ಲೇ ಸುಟ್ಟು ಭಸ್ಮವಾಗಿದ್ದಾನೆ. ಈ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

Boy dies after touches the High tension power lane at Bengaluru railway station

25 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಇದ್ದ ತಂತಿಯನ್ನು ಮುಟ್ಟಿದ್ದಾನೆ, ಮೆಜೆಸ್ಟಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಕುಟುಂಬಸ್ಥರಿಗೆ ರವಾನಿಸಿದ್ದಾರೆ. ಆತ ಮಾನಸಿಕ ಅಸ್ವಸ್ಥನಾಗಿದ್ದ ಕಾರಣ ಘಟನೆಗೆ ಕಾರಣವನ್ನೂ ಹೇಳಲು ಸಾಧ್ಯವಾಗುತ್ತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+