ಬೆಂಗಳೂರು : ಗ್ಯಾಂಗ್ ರೇಪ್ ಪ್ರಕರಣ, ಇಬ್ಬರ ಬಂಧನ
ಬೆಂಗಳೂರು, ಅಕ್ಟೋಬರ್ 06 : ಕಾಲ್ ಸೆಂಟರ್ ಉದ್ಯೋಗಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಕೃತ್ಯಕ್ಕೆ ಬಳಸಿದ್ದ ಟಿಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ಯೋಗೇಶ್ ಮತ್ತು ಸತೀಶ್ ಅವರನ್ನು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ದರು. [ಗ್ಯಾಂಗ್ ರೇಪ್ ಗೆ ಬಳಸಿದ್ದ ಟಿಟಿ ವಶಕ್ಕೆ]

ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಬಂಧನದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಈ ಕುರಿತು ಮಂಗಳವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. [ಅಕ್ಟೋಬರ್ 3ರ ರಾತ್ರಿ ನಡೆದದ್ದೇನು?]
ಅಕ್ಟೋಬರ್ 3ರ ರಾತ್ರಿ 22 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಮೇಲೆ ಟೆಂಪೋ ಟ್ರಾವೆಲರ್ ಚಾಲಕ ಮತ್ತು ಕ್ಲೀನರ್ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಕೃತ್ಯಕ್ಕೆ ಬಳಸಿದ ಟಿಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications