ಮೆಗಾ ಫೆಸ್ಟ್ ಗೆ ಬನ್ನಿ, ಕನಸಿನ ಮನೆ ನಿಮ್ಮದಾಗಿಸಿಕೊಳ್ಳಿ
ಬೆಂಗಳೂರು, ಫೆಬ್ರವರಿ 10 : ವಿವಿಧ ಹಂತದಲ್ಲಿರುವ ಬ್ರಿಗೇಡ್ ಗ್ರೂಪ್ ನ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ತಿಳಿಸಲು ಈ ಮೆಗಾ ಫೆಸ್ಟ್ ಆಯೋಜಿಸಲಾಗಿದೆ.
ಬ್ರಿಗೇಡ್ ಗೇಟ್‍ವೇಯಲ್ಲಿರುವ ವರ್ಲ್ಡ್ ಟ್ರೇಡ್ ಸೆಂಟರ್ ನ ನಾರ್ಥರ್ನ್ ಟೆರೇಸ್ ನಲ್ಲಿ ಆಯೋಜಿಸಲಾಗಿರುವ ಈ ಮೆಗಾ ಹೋಂ ಫೆಸ್ಟ್ ಗೆ ಶುಕ್ರವಾರ ಚಾಲನೆ ಸಿಕ್ಕಿದ್ದು ಫೆಬ್ರವರಿ 12ರ ವರೆಗೆ ನಡೆಯಲಿದೆ.
ಈ ಮೂರು ದಿನಗಳ ಕಾಲ ನಡೆಯುವ ಮೆಗಾ ಫೆಸ್ಟ್ ನಲ್ಲಿ ಗ್ರಾಹಕರು ತಮಗಿಷ್ಟವಾದ ಬ್ರಿಗೇಡ್ ಗ್ರೂಪ್ ನ ಮನೆಯನ್ನು ಆಯ್ಕೆ ಮಾಡಿಕೊಂಡು ಖರೀದಿ ಮಾಡಲು ಇದು ಒಂದು ಉತ್ತಮ ಅವಕಾಶ.

ಶೂನ್ಯ ಬಡ್ಡಿದರ ಮತ್ತು 2 ಲಕ್ಷ ರುಯಿಂದ 20 ಲಕ್ಷ ರೂಪಾಯಿ ಮೌಲ್ಯದವರೆಗೆ ಉಚಿತವಾಗಿ ಫರ್ನಿಶಿಂಗ್ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಮೂರು ದಿನಗಳ ಫೆಸ್ಟ್ ನಲ್ಲಿ ಮನೆಗಳನ್ನು ಬುಕ್ ಮಾಡುವವರಿಗೆ ಮುಂದಿನ 12 ತಿಂಗಳವರೆಗೆ ಪ್ರೈಸ್ ಪ್ರೊಟೆಕ್ಷನ್ ಇರಲಿದೆ.
ವರ್ಲ್ಡ್ ಟ್ರೇಡ್ ಸೆಂಟರ್ ನ ದಿ ನಾರ್ಥರ್ನ್ ಟೆರೇಸ್ ನಲ್ಲಿ ಆರಂಭವಾಗಿರುವ ಈ ಮೆಗಾ ಫೆಸ್ಟ್ ಗೆ ಗ್ರಾಹಕರು ಬೆಳಗ್ಗೆ 11 ರಿಂದ ರಾತ್ರಿ 8 ಗಂಟೆವರೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಬ್ರಿಗೇಡ್ ಗೇಟ್‍ವೇಯಲ್ಲಿರುವ ವರ್ಲ್ಡ್ ಟ್ರೇಡ್ ಸೆಂಟರ್ ನ ನಾರ್ಥರ್ನ್ ಟೆರೇಸ್ ನಲ್ಲಿ ನಡೆಯುತ್ತಿರುವ ಈ ಮೆಗಾ ಹೋಂ ಫೆಸ್ಟ್ ನಲ್ಲಿ ಬ್ರಿಗೇಡ್ ಗ್ರೂಪ್ ದಕ್ಷಿಣ ಭಾರತದ 6 ನಗರಗಳಲ್ಲಿ ಕೈಗೊಂಡಿರುವ 30ಕ್ಕೂ ಹೆಚ್ಚು ವಸತಿ ಯೋಜನೆಗಳನ್ನು ಅನಾವರಣಗೊಳಿಸಲಾಗಿದೆ.
ಈ ಮೆಗಾ ಮೇಳದ ಬಗ್ಗೆ ಮಾತನಾಡಿದ ಬ್ರಿಗೇಡ್ ಎಂಟರ್ ಪ್ರೈಸಸ್ ಲಿಮಿಟೆಡ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ಜೈಶಂಕರ್, 'ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಮಂಗಳೂರು, ಹೈದ್ರಾಬಾದ್ ಮತ್ತು ಚೆನ್ನೈ ನಗರಗಳಲ್ಲಿ ಬ್ರಿಗೇಡ್ ಸಮೂಹ ಸಂಸ್ಥೆ ಕೈಗೊಂಡಿರುವ ವಸತಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿಯನ್ನು ಈ ಮೆಗಾ ಮೇಳದಲ್ಲಿ ನೀಡಲಾಗುತ್ತಿದೆ. ಬ್ರಿಗೇಡ್ ಬ್ರಾಂಡ್ ನ ಮನೆಗಳನ್ನು ಖರೀದಿಸಲು ಸಾರ್ವಜನಿಕರಿಗೆ ಇದೊಂದು ಸುವರ್ಣಾವಕಾಶವಾಗಿದೆ'ಎಂದರು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications