ಕಡ್ಡಾಯವಾಗಿ ISI ಗುರುತಿನ ಹೆಲ್ಮೆಟ್ ಧರಿಸುವಂತೆ ನಿಯಮ

ಬೆಂಗಳೂರು, ಜನವರಿ 03: ಐಎಸ್‌ಐ ಗುರುತಿಲ್ಲದ ಹೆಲ್ಮೆಟ್‌ಗಳನ್ನು ಜನವರಿ 31ರ ನಂತರ ಬಳಸಿದರೆ ಪೊಲೀಸರಿಗೆ ದಂಡ ಕಟ್ಟಬೇಕಾಗುತ್ತದೆ.

ಬೆಂಗಳೂರು ಸಂಚಾರಿ ಪೊಲೀಸರು ಕಡ್ಡಾಯವಾಗಿ ಐಎಸ್‌ಐ ಗುರುತುಳ್ಳ ಹೆಲ್ಮೆಟ್‌ ಗಳನ್ನೇ ಬಳಸುವಂತೆ ನಿಯಮ ಹೇರಿದ್ದು, ಇದಕ್ಕೆ ಜನವರಿ 31ರ ವರೆಗೆ ಕಾಲಾವಕಾಶ ನೀಡಿದ್ದಾರೆ.

cant wear half Helmet after January 31.

ವಾಹನ ಸವಾರರು ಧರಿಸುವ ಹೆಲ್ಮೆಟ್‌ಗಳು ಕಡ್ಡಾಯವಾಗಿ ಅವರ ಕಿವಿ, ಗಲ್ಲವನ್ನೂ ಮುಚ್ಚಬೇಕು ಎಂದು ಸಂಚಾರಿ ಪೊಲೀಸರು ಹೇಳಿದ್ದು, ISI ಗುರುತಿದ್ದರೂ ಸಹಿತ ಅರ್ಧ ಮುಖವನ್ನು ಮಾತ್ರ ಮುಚ್ಚುವ ಹಾಫ್ ಹೆಲ್ಮೆಟ್‌ಗಳನ್ನು ಧರಿಸುವಂತಿಲ್ಲ ಎಂದಿದ್ದಾರೆ.

ನಿನ್ನೆಯಷ್ಟೆ ಮೈಸೂರಿನಲ್ಲಿ ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಕಳಪೆ ಗುಣಮಟ್ಟದ ಹೆಲ್ಮೆಟ್ ಗಳನ್ನು ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದರು, ಇಂದು ಬೆಂಗಳೂರಿನಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+