ಆರ್‌ಆರ್ ನಗರದಲ್ಲಿ ಗ್ಯಾರೇಜ್‌ಗೆ ಬೆಂಕಿ: ಕಾರುಗಳು ಆಹುತಿ
ಬೆಂಗಳೂರು,
ಮೇ 11: ಕಾರು ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ನಾಲ್ಕು ಕಾರುಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಆರ್‌ಆರ್‌ನಗರದ ಬೆಮೆಲ್ ಲೇಔಟ್‌ನಲ್ಲಿ ಶುಕ್ರವಾರ ನಡೆದಿದೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಬೆಮೆಲ್
ಲೇಔಟ್‌ನಲ್ಲಿರುವ ಬೆಂಟ್ ಮಾಟೋರ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗ್ಯಾರೇಜ್‌ನಲ್ಲಿದ್ದ ನಾಲ್ಕು ಕಾರುಗಳು ಸುಟ್ಟು ಭಸ್ಮವಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications