ಅರ್ಧ ಬೆಂಗಳೂರು ನಗರಕ್ಕೆ ಜುಲೈ 13ರಂದು ಕಾವೇರಿ ನೀರಿಲ್ಲ

ಬೆಂಗಳೂರು, ಜುಲೈ 12; ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಜುಲೈ 13ರ ಗುರುವಾರ ಕಾವೇರಿ ನೀರು ಬರುವುದಿಲ್ಲ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಜಲ ಮಂಡಳಿಯು ಕಾವೇರಿ 1 ಮತ್ತು 2ನೇ ಹಂತದ ಜಲರೇಚಕ ಯಂತ್ರಗಾರಗಳ ದುರಸ್ತಿ ಕಾರ್ಯ ಹಾಗೂ ಕವಾಟಗಳ ದುರಸ್ತಿ ಕಾಮಗಾರಿ ಸಲುವಾಗಿ ಕಾವೇರಿ ನೀರು ಸರಬರಾಜು ಸ್ಥಗಿತಗೊಳಿಸುತ್ತಿದೆ. ಆದ್ದರಿಂದ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Cauvery Water Supply To Be Hit Bengaluru On July 13

ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಮನವಿ ಮಾಡಲಾಗಿದೆ. ಯಾವ-ಯಾವ ಪ್ರದೇಶದಲ್ಲಿ ನೀರು ಬರುವುದಿಲ್ಲ ಎಂಬ ಪಟ್ಟಿ ಇಲ್ಲಿದೆ ನೋಡಿ.

ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ.ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪುನಗರ, ಆನಂದಪುರ, ಚಾಮರಾಪೇಟೆ, ರಾಮಚಂದ್ರ ಅಗ್ರಹಾರ, ಆದರ್ಶನಗರ, ಕನ್ನೀರ್‌ ಕಾಲೋನಿ, ನಂಜಾಂಬ ಅಗ್ರಹಾರ, ವಾಲ್ಮೀಕಿ ನಗರ, ವಿ. ಎಸ್. ಗಾರ್ಡನ್, ಹರಿಕುಂಟೆ, ಪಾದರಾಯನಪುರ ಪ್ಲವರ್ ಗಾರ್ಡನ್, ಬನ್‌ಗೈ ಕಾಲೋನಿ, ಆಂಜನಪ್ಪ ಗಾರ್ಡನ್, ಬಿನ್ನಿ ಲೇಔಟ್, ನ್ಯೂ ಬಿನ್ನಿ ಲೇಔಟ್, ವಿದ್ಯಾಪೀಠ, ಶ್ರೀನಿವಾಸ ನಗರ, ಬ್ಯಾಂಕ್ ಕಾಲೋನಿ, ಐಟಿಐ ಲೇಔಟ್, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಕಾದಿಮಿಷನ್ ಲೇಔಟ್, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ. ಶಾಸ್ತ್ರೀನಗರ, ಎನ್. ಆರ್. ಕಾಲೋನಿ, ಬೈರಪ್ಪ ಬ್ಲಾಕ್‌, ಮೌಂಟ್ ಜಾಯ್ ಎಕ್ಸ್ ಟೆಕ್ಷನ್, ಅಶೋಕ್ ನಗರ, ಬನಂಶಂಕರಿ ಒಂದನೇ ಹಂತ, ಶ್ರೀನಗರ, ಬೃಂದಾವನನಗರ, ಸುಂಕೇನಹಳ್ಳಿಯಲ್ಲಿ ನೀರು ಸರಬರಾಜು ವ್ಯತ್ಯಯ.

ನೀರು ವ್ಯತ್ಯಯ ಬಡಾವಣೆಗಳು; ಕುಮಾರಸ್ವಾಮಿ ಲೇಔಟ್‌ 1ನೇ ಹಂತ ಮತ್ತು 2 ನೇ ಹಂತ ಇಸ್ರೋ ಲೇಔಟ್, ಸಮೃದ್ಧಿ ಲೇಔಟ್, ಲಿಯಾಸ್ ನಗರ, ರಾಜ್ಯೋತ್ಸವ ನಗರ, ವಿಠಲ್ ನಗರ, ಶಾಂತಲಾ ನಗರ, ಶಾಂತಿನಗರ, ವಿನಾಯಕನಗರ, ಆನೆಪಾಳ್ಯ, ಎಲ್. ಆರ್. ನಗರ, ಅಂಬೇಡ್ಕರ್ ನಗರ, ನೀಲಸಂದ್ರ ಆಸ್ಮಿನ್ ಟೌನ್. ಈಜೀಪುರ, ವಿವೇಕ್ ನಗರ, ಅಶೋಕ್ ನಗರ, ರಿಚ್‌ಮಂಡ್ ಟೌನ್, ಎಂಜಿ ರೋಡ್, ಬ್ರಿಗೇಡ್ ರಸ್ತೆ, ಜೆ.ಕೆ ಪುರಂ, ಎಂ.ವಿ ಗಾರ್ಡನ್, ವಿಕ್ಟೋರಿಯಾ ಲೇಔಟ್ ಮಾಯಾ ಬಜಾರ್, ದೊಮ್ಮಲೂರು, ದೊಮ್ಮಲೂರು ವಿಲೇಜ್, ದೊಮ್ಮಲೂರು ಲೇಔಟ್, ಕಮಾಂಡ್ ಆಸ್ಪತ್ರೆ, ದೊಮ್ಮಲೂರು 2ನೇ ಹಂತ, ಎಚ್‌ಎಎಲ್‌ 2ನೇ ಹಂತ, ಅಮರಜ್ಯೋತಿ ಲೇಔಟ್, ಕಾರ್ಪೋರೇಷನ್ ಕ್ವಾರ್ಟರ್ಸ್, ಕೊಡಿಹಳ್ಳಿ, ಹನುಮಂತಪ್ಪ ಲೇಔಟ್, ಗಂಗಾಧರ್ ಚಿಟ್ಟೆ ರಸ್ತೆ, ಬಜಾರ್ ಸ್ಟ್ರೀಟ್, ಹಲಸೂರು, ಮರ್ಫಿ ಟೌನ್, ಜೋಗು ಪಾಳ್ಯ.

ಕೇಂಬ್ರಿಡ್ಜ್ ಲೇಔಟ್, ಗೌತಮಪುರ, ಧೀನಬಂಧುನಗರ, ರಾಜೇಂದ್ರ ನಗರ, ರಾಜೇಂದ್ರ ನಗರ ಸ್ಮಮ್, ವೆಂಕಟಸ್ವಾಮಿ ರೆಡ್ಡಿ ಲೇಔಟ್, ಮಲ್ಲಪ್ಪ ರೆಡ್ಡಿ ಲೇಔಟ್, ನಂಜಪ್ಪ ರೆಡ್ಡಿ ಲೇಔಟ್, ಕೆ.ಆರ್. ನಂಜಪ್ಪ ಲೇಔಟ್, ಎನ್.ಆರ್.ಡಿ.ಐ, ಕ್ಯಾಂಪಸ್, ಆಡುಗೋಡಿ, ಕಾವೇರಿ ಸಂಕೀರ್ಣ, ಪೋಲಿಸ್ ಕ್ಯಾಟರ್ಸ್, ನೇತ್ರಾವತಿ 1 ರಿಂದ 10 ಬ್ಲಾಕ್‌ಗಳು, ನಂದಿ ಸಂಕೀರ್ಣ 1 ರಿಂದ 32 ಬ್ಲಾಕ್‌ಗಳು ಮತ್ತು ಟಿಪ್ಪು ಬ್ಲಾಕ್‌ಗಳು, ಕೋರಮಂಗಲ 6 ನೇ 7 ನೇ ಬ್ಲಾಕ್‌, ಕೆ.ಆರ್.ಗಾರ್ಡನ್, ಕೆ.ಹೆಚ್.ಬಿ ಕಾಲೋನಿ, ಜಾನ್ ನಗರ, ಕೋರಮಂಗಲ ವಿಲೇಜ್, ಕೋರಮಂಗಲ 8ನೇ ಬ್ಲಾಕ್, ಪಾರ್‌ಸಿಯಲ್ ಎನ್‌.ಜಿ.ವಿ, ಜಯನಗರ 3ನೇ ಬ್ಲಾಕ್‌, 4ನೇ ಬ್ಲಾಕ್‌ ಮತ್ತು 4ನೇ 'ಟಿ' ಬ್ಲಾಕ್.

ತಿಲಕ್ ನಗರ, ಚಂದ್ರಪ್ಪ ನಗರ, ಈರಮ್ಮ ಲೇಔಟ್ ಮತ್ತು ಆಡುಗೋಡಿ, ವೆಂಕಟೇಶ್ವರ ಲೇಔಟ್, ಎಸ್‌.ಜಿ.ಪಾಳ್ಯ, ಭುವನಪ್ಪ ಲೇಔಟ್, ಕಾವೇರಿ ಲೇಔಟ್, ಜೋಗಿ ಕಾಲೋನಿ, ಸೆಂಟ್ ವುಡ್ ಅಪಾರ್ಟ್ ಮೆಂಟ್, ಚಿಕ್ಕ ಆಡುಗೋಡಿ, ಬೃಂದಾವನ ಲೇಔಟ್ ಮತ್ತು ಆಡುಗೋಡಿ, ವೆಂಕಟೇಶ್ವರ ಲೇಔಟ್, ಎಸ್.ಜಿ.ಪಾಳ್ಯ, ಭುವನಪ್ಪ ಲೇಔಟ್, ಕಾವೇರಿ ಲೇಔಟ್, ಜೋಗಿ ಕಾಲೋನಿ, ಸೆಂಟ್ ವುಡ್ ಅಪಾರ್ಟ್ ಮೆಂಟ್, ಚಿಕ್ಕ ಆಡುಗೋಡಿ, ಬೃಂದಾವನ ನಗರ, ಸೆಂಟ್ ಜಾನ್ಸ್ ಕ್ವಾಟರ್ಸ್‌, ಮಾರುತಿ ನಗರ, ವಿ.ಪಿ ರೋಡ್, ಎ.ಕೆ ಕಾಲೋನಿ, ಭೋವಿ ಕಾಲೋನಿ, ಎನ್‌ಟಿವೈ ಲೇಔಟ್, ಟೆಲಿಕಾಮ್ ಲೇಔಟ್, ಬ್ಯಾಟರಾಯನಪುರ, ಕಸ್ತೂರ ಬಾ ನಗರ, ನ ಗುಡ್ಡದಹಳ್ಳಿ, ಮಾರುತಿ ನಗರ.

ಶಾಮಣ್ಣ ನಗರ, ಬಾಪೂಜಿ ನಗರ, ಜಾಲಿ ಮೂಹಲ್, ಪಿ.ವಿ.ಆರ್ ರೋಡ್, ಓ.ಟಿ.ಪೇಟೆ, ವಿ.ವಿ.ಪುರಂ, ಪಾರ್ವತಿಪುರ, ಕಲಾಸಿಪಾಳ್ಯ ಅನ್ನಿಪುರ, ಕುಂಬಾರಗುಂಡಿ, ಬಾದಮಕಾನ್, ಸುಧಾಮನಗರ, ದೊಡ್ಡ ಮಾವಳ್ಳಿ, ಕೆ.ಜಿ.ನಗರ, ಶಂಕರ್ ಪುರಂ, ರುದ್ರಪ್ಪ ಗಾರ್ಡನ್, ವಾಲ್ಮೀಕಿ ನಗರ, ಅನಂತರಾಮಯ್ಯ ಕಾಂಪೌಂಡ್, ಮುದಲೀಯ‌ ಕಾಂಪೌಂಡ್, ವಿಠಲ್ ನಗರ, ಅಜಾದ್‌ ನಗರ, ಆದರ್ಶನಗರ, ರಾಮಚಂದ್ರ ಅಗ್ರಹಾರ, ಟಿಪ್ಪುನಗರ, ಸೀತಾಪತಿ ಅಗ್ರಹಾರ, ಎನ್.ಟಿ.ಪೇಟ್, ಅಪ್ಪಜಪ್ಪ ಅಗ್ರಹಾರ, ಚಿಕ್ಕಣ್ಣ ಗಾರ್ಡನ್, ವಿನಾಯಕ ಲೇಔಟ್, ಎನ್.ಜಿ. ಲೇಔಟ್, ಸಮೀರ್‌ಪುರ, ರಂಗರಾವ್‌ ರೋಡ್‌, ಡಿಸ್‌ಪೇನ್‌ಸರಿ ರೋಡ್, ಕೋಟೆ ಎರಿಯಾ, ಪಾದರಾಯನಪುರ, ಜೆ.ಜೆ.ಆರ್.ನಗರ, ರಂಗನಾಥ್ ಕಾಲೋನಿ, ಓಬಲೇಶ್ ಕಾಲೋನಿ, ರಾಯಪುರಂ, ಓಲ್ಡ್ ಗುಡ್ಡದಹಳ್ಳಿ, ವಿನಾಯಕ ನಗರ, ಮಂಜುನಾಥ್ ನಗರ, ಜನತ ಕಾಲೋನಿ, ದೇವರಾಜ್ ಅರಸ್ ನಗರ, ಸಿದ್ಧಾರ್ಥ ನಗರ, ದೇವಗಿರಿ-1, ಮತ್ತು 2, ಜಯನಗರ ಟಿ ಬ್ಲಾಕ್‌ನ ಒಂದು ಭಾಗ, 9ನೇ ಬ್ಲಾಕ್ ನ ಒಂದು ಭಾಗ, ಜಯನಗರ 1 ಮತ್ತು 2, 5 ನೇ ಬ್ಲಾಕ್ 7 ಮತ್ತು 8ನೇ ಬ್ಲಾಕ್ ಮತ್ತು ಜಯನಗರ ಪೂರ್ವ.

ಯಡಿಯೂರು, ಕರಿಸಂದ್ರ, ಬಿ.ಎಸ್‌.ಕೆ. 2ನೇ ಹಂತ, ಯರಬ್‌ನಗರ, ಬನಗಿರಿ ನಗರ, ಸಿಟಿಬೆಡ್‌, ಕಾವೇರಿ ನಗರ, ಭವಾನಿ ನಗರ, ಕಾಮಾಕ್ಯ ಲೇಔಟ್, ಭುವನೇಶ್ವರಿ ನಗರ, ಕೃಷ್ಣಪ್ಪ ಲೇಔಟ್ ಇಟ್ಟಮಡು, ಹೊಸಕೆರೆಹಳ್ಳಿ, ಮೂಕಾಂಬಿಕ ನಗರ, ದತ್ತಾತ್ತೇಯ ನಗರ, ಕೆರೆಕೊಡಿ, ಪುಷ್ಪಗಿರಿ ನಗರ, ಡಿಸೋಜಾ ನಗರ, ದ್ವಾರಕ ನಗರ, ಎನ್.ಸಿ.ಇ.ಆರ್.ಟಿ. ರೋಡ್, ಹೃಷಿಕೇಶ ನಗರ, ಗಾಂಧಿ ಬಜಾರ್, ಬಸವನಗುಡಿ, ಎಂ.ಡಿ ಬ್ಲಾಕ್, ಅಶೋಕ್ ನಗರ, ಬನಶಂಕರಿ, ಪ್ರಗತಿಪುರ, ಸರಬಂಡೆಪಾಳ್ಯ, ಕದಿರೇನಹಳ್ಳಿ, ಜೆ.ಹೆಚ್.ಬಿ.ಸಿ.ಎಸ್ ಲೇಔಟ್, ಪದ್ಮನಾಭ ನಗರ, ಆರ್.ಕೆ ಲೇಔಟ್, ಗುರುರಾಜ್ ಲೇಔಟ್, ಚಿಕ್ಕಲ್ಲಸಂದ್ರ, ಗೌಡನಪಾಳ್ಯ, ಮಂಜುನಾಥನಗರ, ಸಾರ್ವಬೌಮ ನಗರ, ಉದಮ್‌ನಗರ, ಉತ್ತರಹಳ್ಳಿ.

ರಾಮಂಜನೇಯ ನಗರ, ಪಿ.ಪಿ. ಲೇಔಟ್, ಎಜಿಎಸ್ ಲೇಔಟ್, ಅರೇಹಳ್ಳಿ, ಜೆ.ಕೆ.ಪುರ, ಶಾಂತಿನಗರ, ಅಕ್ಕಿ ತಿಮ್ಮೇನಹಳ್ಳಿ, ಭೈರಸಂದ್ರ, ಎಲ್.ಐ.ಸಿ ಕಾಲೋನಿ, ಆರ್‌ಬಿಐ ಕಾಲೋನಿ, ಕಾರ್ಪೋರೇಷನ್ ಕಾಲೋನಿ, ಹೂವಿನ ಗಾರ್ಡನ್, ಸೋಮೇಶ್ವರ ನಗರ, ಹೊಂಬೇಗೌಡ ನಗರ, ಸಿದ್ಧಾಪುರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಜೆಪಿ ನಗರ 12 ಮತ್ತು 3 ಫೇಸ್, ಜೀವನ್ ಭೀಮಾ ನಗರ, ಕಲ್ಲಹಳ್ಳಿ, ಲಕ್ಷ್ಮೀಪುರ, ಕದಿರಾಯನ ಪಾಳ್ಯ, ಚಿಕ್ಕಪೇಟೆ, ಅರೇಕೆಂಪನಹಳ್ಳಿ, ಎಸ್.ಆರ್.ನಗರ, ಹೊಸೂರು ರಸ್ತೆ, ಲಸ್ಕರ್ ಹೊಸೂರು ರಸ್ತೆ, ಆಡುಗೋಡಿ, ಶಾಕಾಂಬರಿ ನಗರ, ನರೇನಹಳ್ಳಿ, ನಾರಾಯಣಪುರ, ಬಸ್ಸಿಗಾರ್ಡನ್, ರಾಜರಾಜೇಶ್ವರಿನಗರ, ಕೆಂಗೇರಿ, ವಿಜಯನಗರ, ಗೋವಿಂದರಾಜ ನಗರ, ಲಗ್ಗೆರೆ, ಕಾಮಾಕ್ಷಿಪಾಳ್ಯ, ಪೀಣ್ಯ, ದಾಸರಹಳ್ಳಿ, ಜಾಲಹಳ್ಳಿ, ಯಲಹಂಕ, ಹೆಬ್ಬಾಳ, ಮಹಾಲಕ್ಷ್ಮೀ ಲೇಔಟ್, ಬಸವೇಶ್ವರ ನಗರ, ನಂದಿನಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+