ಬೆಂಗಳೂರು:ರೌಡಿ ಶೀಟರ್‌ ರವಿ ಮೇಲೆ ಸಿಸಿಬಿ ಪೊಲೀಸರಿಂದ ಗುಂಡಿನ ದಾಳಿ

ಬೆಂಗಳೂರು, ಜೂನ್‌ 27: ಹಲವಾರು ಕೊಲೆ ಪ್ರಕರಣಗಳಲ್ಲಿ ಭಣಾಗಿಯಾಗಿದ್ದ ರೌಡಿ ಸೀಟರ್‌ ಸೈಕಲ್‌ ರವಿ ಮೇಲೆ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಕೆಂಗೇರಿ ಬಳಿ ನೈಸ್‌ ರಸ್ತೆಯಲ್ಲಿ ಸೈಕಲ್ ರವಿ ಇರುವ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಆತ ಹಾಗೂ ಆತನ ಸಹಚರರು ದಾಳಿ ನಡೆಸಿದರು ಎನ್ನಲಾಗಿದೆ. ಆದ್ದರಿಂದ ಆತ್ಮರಕ್ಷಣೆಗಾಗಿ ರವಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

CCB police firing on rowdy sheeter cycle Ravi

ಸೈಕಲ್‌ ರವಿ 6 ಕೊಲೆ,, 4 ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ, ನಗರದ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಗಾಯಾಳುವ ರವಿಯನ್ನು ನಗರದ ಆರ್‌ಆರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+