ಏಪ್ರಿಲ್ 29ರಿಂದ ಸಿಇಟಿ ಪರೀಕ್ಷೆ

ಬೆಂಗಳೂರು, ಡಿ. 3: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2014-15ನೇ ಸಾಲಿನ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. [ಕಾಮೆಡ್ ಕೆ ರದ್ದು]

2015ರ ಏಪ್ರಿಲ್ 29, 30 ಹಾಗೂ ಮೇ 1ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಧಿಕಾರ ತಿಳಿಸಿದೆ. [ಸಿಇಟಿ ಗೊಂದಲಕ್ಕೆ ತೆರೆ]

ಏಪ್ರಿಲ್ 29ರಂದು ಜೀವಶಾಸ್ತ್ರ ಹಾಗೂ ಗಣಿತ, 30ರಂದು ಭೌತಶಾಸ್ತ್ರ ಹಾಗೂ ರಾಸಾಯನಿಕ ಶಾಸ್ತ್ರ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ. ಹೊರನಾಡು ವಿದ್ಯಾರ್ಥಿಗಳಿಗೆ ಮೇ 1ರಂದು ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. [ಸಿಇಟಿ ಕಾಯ್ದೆ ಲಾಭ, ನಷ್ಟ]

cet
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+