Breaking; ಬೆಂಗಳೂರು ನಗರಕ್ಕೆ ಹೊಸ ಪೊಲೀಸ್ ಆಯುಕ್ತರ ನೇಮಕ
ಬೆಂಗಳೂರು, ಮೇ16: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸಿ. ಹೆಚ್. ಪ್ರತಾಪ್ ರೆಡ್ಡಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಿ. ಹೆಚ್. ಪ್ರತಾಪ್ ರೆಡ್ಡಿ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿದ್ದಾರೆ. ಇನ್ನು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ಡಿಜಿಪಿ ನೇಮಕಾತಿ ವಿಭಾಗಕ್ಕೆ ವರ್ಗಾವಣೆ ಆಗಿದ್ದಾರೆ.
ಕಮಲ್ ಪಂಥ್ ನಗರ ಪೊಲೀಸ್ ಆಯುಕ್ತರಾಗಿ ಸುದೀರ್ಘವಧಿಯಲ್ಲಿದ್ದರು. ಡಿಜಿಪಿಯಾಗಿ ಬಡ್ತಿ ಸಿಕ್ಕ ಬಳಿಕವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆಯನ್ನು ಮುದುವರೆಸಿದ್ದರು. ಎಡಿಜಿಪಿ rankನ ಅಧಿಕಾರಿಗಳು ನಗರ ಪೊಲೀಸ್ ಆಯುಕ್ತರ ಹುದ್ದೆಯನ್ನು ನಿರ್ವಹಿಸುವುದರಿಂದ ನಗರ ಪೊಲೀಸ್ ಆಯುಕ್ತರಾಗಲು ಬಹಳಷ್ಟು ಐಪಿಎಸ್ ಅಧಿಕಾರಿಗಳು ಪ್ರಯತ್ನವನ್ನು ಪಟ್ಟಿದ್ದರು.

ಇನ್ನು ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹೆಸರನ್ನು ಮಾಡಿರುವ ಸಿ. ಹೆಚ್. ಪ್ರತಾಪ್ ರೆಡ್ಡಿಯವರು ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
Recommended Video
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications