ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನಕ್ಕೆ ಯಡಿಯೂರಪ್ಪ ಸಂತಾಪ
ಬೆಂಗಳೂರು, ಫೆ. 16: ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Recommended Video
ಶಿವಮೊಗ್ಗ ಜಿಲ್ಲೆಯವರೇ ಆದ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು ಹರಿಯಾಣಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸಲ್ಲಿಸಿರುವ ಸೇವೆ ಅನನ್ಯವಾದುದು.
ಕಾನೂನು ತಜ್ಞರಾಗಿದ್ದ ಅವರು ರಚಿಸಿದ ಕೃತಿಗಳೂ ದೇಶದ ಕಾನೂನು ವ್ಯವಸ್ಥೆ, ಸಂವಿಧಾನದ ಕುರಿತು ಬೆಳಕು ಚೆಲ್ಲುವ ಪ್ರಯತ್ನವಾಗಿತ್ತು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆ ವಾಸ ಅನುಭವಿಸಿದ್ದ ನ್ಯಾಯಮೂರ್ತಿ ಜೋಯಿಸ್ ಅವರು ರಾಜ್ಯಸಭಾ ಸದಸ್ಯರಾಗಿ ಗಮನ ಸೆಳೆದಿದ್ದಾರೆ. ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ಚಿಂತಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧು ವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯುರಪ್ಪ ಅವರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications