ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದೇಶದಲ್ಲಿ ನೌಕರಿ ಆಮಿಷವೊಡ್ಡಿ ಹತ್ಯೆ ಮಾಡುತ್ತಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 8: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಅವರನ್ನು ಹತ್ಯೆ ಮಾಡಿ ಬಿಸಾಡುತ್ತಿದ್ದ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಕೆನಾಡದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಪಂಜಾಬ್ ಮೂಲದ ವ್ಯಕ್ತಿಯನ್ನು ಕೊಂದು ರಾಮನಗರದಲ್ಲಿ ಶವವನ್ನು ಬಿಸಾಡಿದ್ದ ಅಬ್ದುಲರ್ ಕರೀಂ ರೆಹಮಾನ್ ಖುರೇಷಿ ಬಳಿ ಬರೋಬ್ಬರಿ 108 ಪಾಸ್‌ಪೋರ್ಟ್‌ಗಳು ಸಿಕ್ಕಿವೆ.

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

ಮುಂಬೈ ಮೂಲದ ಕರೀಂ ಖುರೇಷಿ ಮನೆ ಮೇಲೆ ದಾಳಿ ನಡೆಸಿ 108 ಪಾಸ್‌ಪೋರ್ಟ್ ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲಿಂದ ಆಧಾರ್ ಕಾರ್ಡ್, ಎಪಿಕ್ ಕಾರ್ಡ್‌ಗಳು, ಕೆನಾ ಮತ್ತು ಅಮೆರಿಕಾ, ಆಸ್ಟ್ರೇಲಿಯಾ, ಥೈಲ್ಯಾಂಡ್, ಇಂಡೋನೇಷ್ಯಾಗೆ ಪ್ರಯಾಣದ ಮೊಹರು ಇರುವ ಪಾಸ್‌ಪೋರ್ಟ್‌ಗಳು, ವೀಸಾಗಳು, ಸಿಮ್ ಕಾರ್ಡ್, ಮೊಬೈಲ್ ಫೋನ್, 18.5 ಲಕ್ಷ ರೂ ಮತ್ತು 526 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ ಎಂದು ಸಿಐಡಿ ಐಜಿಪಿ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

CID police seizes 108 passport with Kareem Qureshi

ನಿರಿದ್ಯೋಗಿಗಳಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿತ್ತಿದ್ದ ಆರೋಪಿಗಳು ಹಣ ಪಡೆದುಕೊಂಡು ಮೋಸ ಮಾಡುತ್ತಿದ್ದರು, ಮುಂಬೈ ಇನ್ನಿತರೆ ಕಡೆಗಳಲ್ಲಿ ಅವರನ್ನು ಕೂಡಿಟ್ಟು ಪೋಷಕರಿಂದ ಹಣ ಕೀಳಿತ್ತಿದ್ದರು, ನೀಡದಿದ್ದಲ್ಲಿ ಕೊಲೆ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

English summary
CID police have seized passport of different countries with interestate criminal Kareem Qureshi, Quureshi and other ten members of the team was involved several cheating and murder for gain cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X