ಬೆಂಗಳೂರಿನ 25 ಕಡೆ ಹೈ ಸ್ಪೀಡ್ ವೈ-ಫೈ ಝೋನ್
ಬೆಂಗಳೂರು, ಜುಲೈ 30 : ಬೆಂಗಳೂರು ನಗರದ 25 ಪ್ರದೇಶಗಳಲ್ಲಿ ಹೈ ಸ್ಪೀಡ್ ವೈ-ಫೈ ಝೋನ್ ನಿರ್ಮಾಣಗೊಳ್ಳಲಿದೆ. ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರುತ್ತಿದ್ದು, 2ನೇ ಹಂತದಲ್ಲಿ 300 ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಿಸ್ಕೋ ನಗರದ 25 ಪ್ರದೇಶಗಳಲ್ಲಿ ಹೈ ಸ್ಪೀಡ್ ವೈ-ಫೈ ಜೋನ್ ನಿರ್ಮಿಸಲಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಈ ಯೋಜನೆ ಜಾರಿಗೆ ಬರಲಿದೆ. ಜಯನಗರ ಬಸ್ ನಿಲ್ದಾಣ, ಉಡುಪಿ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರುತ್ತಿದ್ದು, 2ನೇ ಹಂತದಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಆಸ್ಪತ್ರೆ, ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ಪ್ರದೇಶಗಳಲ್ಲಿ ವೈ-ಫೈ ಝೋನ್ ನಿರ್ಮಿಸಲಾಗುತ್ತದೆ.

ಗೂಗಲ್ ನಗರದ ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ ಒದಗಿಸಲು ರೈಲ್ ಟೆಲ್ ಜೊತೆ ಮೂರು ವರ್ಷದ ಹಿಂದೆ ಒಪ್ಪಂದ ಮಾಡಿಕೊಂಡಿತ್ತು. ಬಿಎಸ್ಎನ್ಎಲ್ ಜೊತೆಗೂ ಒಪ್ಪಂದವಾಗಿತ್ತು. ಈಗ ಮುಂದಿನ ಹತ್ತು ವರ್ಷಕ್ಕೆ ಹೆಚ್ಚಾಗುವ ಇಂಟರ್ನೆಟ್ ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ವೈ-ಫೈ ಸೌಲಭ್ಯ ಕಲ್ಪಿಸಲಾಗುತ್ತದೆ.
ಬೆಂಗಳೂರು ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಉಚಿತ ವೈ-ಫೈ ಸೇವೆ ಕಲ್ಪಿಸಲು ಬಿಬಿಎಂಪಿ ಯೋಜನೆ ರೂಪಿಸಿತ್ತು. ಈಗ ಖಾಸಗಿ ಕಂಪನಿಗಳು ವೈ-ಫೈ ಝೋನ್ ನಿರ್ಮಾಣಕ್ಕೆ ಮುಂದೆ ಬಂದಿವೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications