ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜಿಎಸ್ ಗ್ಲೋಬಲ್ ಕಾಲೇಜಿನಲ್ಲಿ ಕೋವಿಡ್ ಸೆಂಟರ್ ಉದ್ಘಾಟಿಸಿದ ಸಿಎಂ ಬಿಎಸ್ವೈ

|
Google Oneindia Kannada News

ಬೆಂಗಳೂರು, ಮೇ 17: ಬೇರೆಲ್ಲ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ಅರ್ಧದಷ್ಟು ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ಚಿಕಿತ್ಸೆಗಾಗಿ ಆಸ್ಪತ್ರೆ, ಬೆಡ್, ಆಕ್ಸಿಜನ್ ಕೊರತೆಯಂತಹ ಸುದ್ದಿಗಳು ಒಂದಿಲ್ಲೊಂದು ಸ್ಥಳದಲ್ಲಿ ಕೇಳುತ್ತಲೇ ಇರುತ್ತೇವೆ. ಇದರ ನಡುವೆಯೇ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಸೆಂಟರ್ ಉದ್ಘಾಟಿಸಲಾಯಿತು.

CM BS Yediyurappa Inaugurates 210 Beds Covid Care Centre In Kengeri In Bengaluru

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು(ಸೋಮವಾರ) ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ವತಿಯಿಂದ ಕೆಂಗೇರಿಯಲ್ಲಿರುವ ಬಿಜಿಎಸ್ ಮೆಡಿಕಲ್ ಕಾಲೇಜ್ ನಲ್ಲಿ 210 ಆಕ್ಸಿಜಿನೇಟೆಡ್ ಹಾಸಿಗೆೆಗಳು, 43 ICU ಹಾಸಿಗೆಗಳು, 30 HDU ಹಾಸಿಗೆಗಳು, 100 ಸಾಮಾನ್ಯ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು.

CM BS Yediyurappa Inaugurates 210 Beds Covid Care Centre In Kengeri In Bengaluru

Recommended Video

ಬೆಂಗಳೂರಲ್ಲಿ ಹೊಸ ಪ್ರಕರಣ ಇಳಿಕೆ; ಸಕ್ರಿಯ ಪ್ರಕರಣಗಳು ಅಧಿಕ | Oneindia Kannada

ನಂತರ, ಮೈಸೂರಿನ ಹಸಿರು ಪ್ರತಿಷ್ಠಾನದ ವತಿಯಿಂದ ಎರಡು ಸಾವಿರ ಸಸಿಗಳನ್ನು ಶ್ರೀ ಆದಿಚುಂಚನಗಿರಿ ಮಠಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಂಡರು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

English summary
Chief Minister BS Yediyurappa inaugurated the Covid Care Center at BGS Medical College in Kengeri In Bengaluru today (Monday).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X