ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಗೆ ಸಾರ್ವಜನಿಕರಿಗೆ ಅವಕಾಶ!
Recommended Video

ಬೆಂಗಳೂರು, ಮೇ 24: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯವಿರಲಿದ್ದಾರೆ.
ಅವರ ಜೆಪಿನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣೆಯಿಂದ ಬಡಾವಣೆಯ ಇತರೆ ನಿವಾಸಿಗಳಿಗೆ ಅಡಚಣೆಯಾಗುವುದರಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಇಚ್ಛಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಮೇ 23ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗೆಯೇ ಜಿ. ಪರಮೇಶ್ವರ್ ಅವರು ಉಪಮುಖಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಹಿಂದೆ ಎಚ್ಡಿ ಕುಮಾರಸ್ವಾಮಿಯವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಜನತಾ ದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು, ಜತೆಗೆ ಗ್ರಾಮ ವಾಸ್ತವ್ಯವನ್ನು ಹೂಡುತ್ತಿದ್ದು, ಜನರೊಂದಿಗೆ ಬೆರೆಯುತ್ತಿದ್ದರು. ಇದೀಗ ಸಾರ್ವಜನಿಕರಿಗಾಗಿ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಕಾಲಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications