ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್ ವೈ ಮೇಟಿ ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ

ಹುಲ್ಲಪ್ಪ ಯಮುನಪ್ಪ ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಅಬಕಾರಿ ಸಚಿವ ಎಚ್ ವೈ ಮೇಟಿ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ.

By Mahesh
|
Google Oneindia Kannada News

ಬೆಂಗಳೂರು, ಡಿಸೆಂಬರ್ 14: ಹುಲ್ಲಪ್ಪ ಯಮುನಪ್ಪ ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.

ಮೇಟಿ ರಾಜೀನಾಮೆ ನೀಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅವರು, ವಿಡಿಯೋವನ್ನು ನಾನು ಮೊದಲೇ ನೋಡಿದ್ದೆ ಎಂಬುದು ಸುಳ್ಳು, ನಾನು ವಿಡಿಯೋ ನೋಡಿಲ್ಲ. ಮೇಟಿಯವರು ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದರು.[ಈ ಪ್ರಕರಣದಲ್ಲಿ ನನ್ನದ್ದೇನೂ ತಪ್ಪಿಲ್ಲ : ಎಚ್ ವೈ ಮೇಟಿ]

CM Siddaramaiah ordered CID probe into HY Meti Case

ಅಬಕಾರಿ ಸಚಿವ ಎಚ್ ವೈ ಮೇಟಿ ಅವರ ರಾಜೀನಾಮೆಯನ್ನು ಸಿದ್ದರಾಮಯ್ಯ ಅವರ ನಂತರ ರಾಜ್ಯಪಾಲ ವಜುಭಾಯಿ ವಾಲ ಕೂಡಾ ಅಂಗೀಕರಿಸಿದ್ದಾರೆ.[ವಿಡಿಯೋ ಬಹಿರಂಗ: ಸಚಿವ ಎಚ್ ವೈ ಮೇಟಿ ರಾಜೀನಾಮೆ]

ಮೇಟಿ ರಾಜೀನಾಮೆ ನೀಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅವರು, ವಿಡಿಯೋವನ್ನು ನಾನು ಮೊದಲೇ ನೋಡಿದ್ದೆ ಎಂಬುದು ಸುಳ್ಳು, ನಾನು ವಿಡಿಯೋ ನೋಡಿಲ್ಲ. ಮೇಟಿಯವರು ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. [ರಾಜೀನಾಮೆಯನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದರು. [ಮೇಟಿ ಸಿಡಿ ಆಯ್ತು, ಇನ್ನೆರಡು ಸಿಡಿ ಯಾವ ಶಾಸಕರದ್ದು ?]

ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ನಿಮಗೆ ಗೊತ್ತಿತ್ತು ಎಂದು ಕೇಳಿದ್ದಕ್ಕೆ, ಈ ಸುದ್ದಿ ಸಂಪೂರ್ಣ ಸುಳ್ಳು. ಯಾವ ವಿಡಿಯೋವನ್ನು ನಾನು ನೋಡಿಲ್ಲ. ಮೊನ್ನೆಯೇ ನಾನು ವಿಡಿಯೋ ಬಿಡುಗಡೆಯಾದರೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದೆ ಎಂದು ತಿಳಿಸಿದರು.

English summary
H Y Meti, minister for excise in the Karnataka government resigned after a sex tape involving him was made public.Later, Karnataka Chief Minister S Siddaramaiah ordered a probe into the case. RTI activist Rajashekhar made the tape public on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X