ಕಂಪನಿಗೆ ಸಂದರ್ಶನಕ್ಕೆಂದು ತೆರಳಿದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು, ಫೆಬ್ರವರಿ 19: ಕಂಪನಿಯೊಂದರಲ್ಲಿ ಸಂದರ್ಶನಕ್ಕೆಂದು ತೆರಳಿದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಮೇಲೆ ಖಾಸಗಿ ಕಂಪನಿ ಮಾಲೀಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪೀಣ್ಯದ ನಿವಾಸಿ ಷಣ್ಮುಗಂ(55) ಬಂಧಿ ಆರೋಪಿ, ಪೀಣ್ಯ ಎರಡನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಸರವಣ ಎಂಜಿನಿಯರಿಂಗ್ ವರ್ಕ್ಸ್ ಕಂಪನಿ ಇಟ್ಟುಕೊಂಡಿರುವ ಷಣ್ಮುಗಂ ಬಳಿ ಕೆಲಸ ಕೇಳಿಕೊಂಡು ಬಂದಿದ್ದ 22 ವರ್ಷದ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಯುವತಿ ನೀಡಿದ ದೂರಿನ ಮೇಲೆ ಆತನನ್ನು ಬಂಧಿಸಲಾಗಿದೆ.

Company owner arrested for sexual harassment allegation

ಕಂಪನಿಯಲ್ಲಿ ಸದ್ಯ 15 ಮಂದಿ ಕೆಲಸ ಮಾಡುತ್ತಿದ್ದಾರೆ . ಇನ್ನೂ ಕೆಲಸಗಾರರು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಿದ್ದ, ಜಾಹೀರಾತು ನೋಡಿ ಯುವತಿ ಸಂದರ್ಶನಕ್ಕೆಂದು ತೆರಳಿದ್ದಳು. ಮರುದಿನದಿಂದಲೇ ಕೆಲಸಕ್ಕೆ ಬರುವಂತೆ ಸೂಚಿಸಿದ್ದಾರೆ, ಸಂಬಳದ ಕುರಿತು ಚರ್ಚಿಸುವ ನೆಪದಲ್ಲಿ ಮನೆಗೆ ಕರೆಸಿಕೊಂಡು ನಿಮಗೆ ಕೇಳಿದಷ್ಟು ಹಣ ನೀಡುತ್ತೇನೆ, ದ್ವಿಚಕ್ರ ವಾಹನ ಕೊಡಿಸುತ್ತೇನೆ ಎಂದು ಹೇಳುತ್ತಾ ಅನುಚಿತವಾಗಿ ವರ್ತಿಸಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+