ಬೆಂಗಳೂರು: ನಟ ಪ್ರಕಾಶ್ ರಾಜ್ ವಿರುದ್ಧ ದೂರು

Recommended Video

      ಪ್ರಕಾಶ್ ರೈ ( ರಾಜ್ ) ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು | Oneindia Kannada

      ಬೆಂಗಳೂರು, ಆಗಸ್ಟ್ 28: ಬಹುಭಾಷಾ ನಟ ಪ್ರಕಾಶ್ ರಾಜ್ ವಿರುದ್ಧ ಬೆಂಗಳೂರಿನ ನ್ಯಾಯಲವೊಂದರಲ್ಲಿ ದೂರು ದಾಖಲಿಸಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವಂಥ ಭಾಷಣವನ್ನು ಪ್ರಕಾಶ್ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

      ಕಿರಣ್ ಎನ್ ಎಂಬ ವಕೀಲರು ಪ್ರಕಾಶ್​ ರಾಜ್​ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹನುಮಂತನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಸಲ್ಲಿಸಲಾದ ದೂರನ್ನು ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿದೆ.

      Complaint Filed against Actor Prakash Raj

      ಪ್ರಕಾಶ್​ ರಾಜ್ ಅವರು ವಿಜಯಪುರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅಷ್ಟೇ ಅಲ್ಲದೆ ತುಂಬ ಕಡೆಗಳಲ್ಲಿ ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಮುಂದೆಂದೂ ಅದು ಮರುಕಳಿಸಬಾರದು. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+